Psalms · chapter 125 · verse 5
Psalm 125:5 in Kannada
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Aadare tamma donku maargagalalli tiruguvavarannu dushtatana maaduvavara sangada kartanu hoga maaduvanu. Israayelina mele samaadhaana viruvadu.
Psalm 125:5 in English
- King James Version (KJV)
- As for such as turn aside unto their crooked ways, the LORD shall lead them forth with the workers of iniquity: [but] peace [shall be] upon Israel.
- World English Bible (WEB)
- But as for those who turn away to their crooked ways, the LORD will lead them away with the workers of iniquity. Peace be on Israel.
- American Standard Version (ASV)
- But as for such as turn aside unto their crooked ways, Jehovah will lead them forth with the workers of iniquity. Peace be upon Israel.
- Bible in Basic English (BBE)
- But as for such as are turned out of the straight way, the Lord will take them away with the workers of evil. Let peace be on Israel.
- Darby Translation (DBY)
- But as for such as turn aside unto their crooked ways, Jehovah will lead them forth with the workers of iniquity. Peace be upon Israel!
- Webster's Bible (WBS)
- As for such as turn aside to their crooked ways, the LORD shall lead them forth with the workers of iniquity: [but] peace [shall be] upon Israel.
- Young's Literal Translation (YLT)
- As to those turning [to] their crooked ways, Jehovah causeth them to go with workers of iniquity. Peace on Israel!
Read in context
- 3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
- 4ಓ ಕರ್ತನೇ, ಒಳ್ಳೆಯವರಿಗೂ ಯಥಾರ್ಥ ಹೃದಯವುಳ್ಳವರಿಗೂ ಒಳ್ಳೇದನ್ನು ಮಾಡು.ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- 5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
Cross references
- Isaiah 59:8 ಯೆಶಾಯ 59:8ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Proverbs 2:15 ಜ್ಞಾನೋಕ್ತಿಗಳು 2:15ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
- Psalm 128:6 ಕೀರ್ತನೆಗಳು 128:6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Psalm 40:4 ಕೀರ್ತನೆಗಳು 40:4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Psalm 101:3 ಕೀರ್ತನೆಗಳು 101:3ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- Matthew 7:23 ಮತ್ತಾಯನು 7:23ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Matthew 24:48–51 ಮತ್ತಾಯನು 24:48–51ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.