Psalms · chapter 126 · verse 6
Psalm 126:6 in Kannada
ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
Tanna sivudugalannu taruvavanaagi, nissandehavaagi utsaaha dhvaniyinda tirugi baruvanu.
Psalm 126:6 in English
- King James Version (KJV)
- He that goeth forth and weepeth, bearing precious seed, shall doubtless come again with rejoicing, bringing his sheaves [with him].
- World English Bible (WEB)
- He who goes out weeping, carrying seed for sowing, will certainly come again with joy, carrying his sheaves.
- American Standard Version (ASV)
- He that goeth forth and weepeth, bearing seed for sowing, Shall doubtless come again with joy, bringing his sheaves [with him].
- Bible in Basic English (BBE)
- Though a man may go out weeping, taking his vessel of seed with him; he will come again in joy, with the corded stems of grain in his arms.
- Darby Translation (DBY)
- He goeth forth and weepeth, bearing seed for scattering; he cometh again with rejoicing, bearing his sheaves.
- Webster's Bible (WBS)
- He that goeth forth and weepeth, bearing precious seed, shall doubtless return with rejoicing, bringing his sheaves [with him] .
- Young's Literal Translation (YLT)
- Whoso goeth on and weepeth, Bearing the basket of seed, Surely cometh in with singing, bearing his sheaves!
Read in context
- 4ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
- 5ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- 6ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
Cross references
- Isaiah 9:2–3 ಯೆಶಾಯ 9:2–3ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ. ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Revelation 7:15–17 ಪ್ರಕಟನೆ 7:15–17ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Job 11:13–17 ಯೋಬನು 11:13–17ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ, ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ. ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- Luke 15:18–24 ಲೂಕನು 15:18–24ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ; ಇನ್ನೆಂದಿಗೂ ನಾನು ನಿನ್ನ ಮಗನೆಂದು ಕರೆಯಲ್ಪಡುವದಕ್ಕೆ ಯೋಗ್ಯನಲ್ಲ; ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಅನ್ನುವೆನು ಎಂದು ಅಂದುಕೊಂಡು ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು. ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು. ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ; ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ; ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Acts 16:29–34 ಅಪೊಸ್ತಲರ ಕೃತ್ಯಗಳು 16:29–34ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು. ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು. ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.