Psalms · chapter 127 · verse 1
Psalm 127:1 in Kannada
ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
Kartanu maneyannu kattadiddare, adannu kattuvavaru vyarthavaagi kashtapaduttaare; kartanu pattanavannu kaapaadade iddare adannu kaapaaduvavanu vyarthavaagi echchara vaagiruttaane.
Psalm 127:1 in English
- King James Version (KJV)
- A Song of degrees for Solomon. Except the LORD build the house, they labour in vain that build it: except the LORD keep the city, the watchman waketh [but] in vain.
- World English Bible (WEB)
- A Song of Ascents. By Solomon. Unless the LORD builds the house, they who build it labor in vain. Unless the LORD watches over the city, the watchman guards it in vain.
- American Standard Version (ASV)
- A Song of Ascents; of Solomon. Except Jehovah build the house, They labor in vain that build it: Except Jehovah keep the city, The watchman waketh but in vain.
- Bible in Basic English (BBE)
- A Song of the going up. Of Solomon. If the Lord is not helping the builders, then the building of a house is to no purpose: if the Lord does not keep the town, the watchman keeps his watch for nothing.
- Darby Translation (DBY)
- A Song of degrees. Of Solomon. Unless Jehovah build the house, in vain do its builders labour in it; unless Jehovah keep the city, the keeper watcheth in vain:
- Webster's Bible (WBS)
- A Song of degrees for Solomon. Except the LORD shall build the house, they labor in vain that build it: except the LORD shall keep the city, the watchman waketh in vain.
- Young's Literal Translation (YLT)
- A Song of the Ascents, by Solomon. If Jehovah doth not build the house, In vain have its builders laboured at it, If Jehovah doth not watch a city, In vain hath a watchman waked.
Read in context
- 1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- 2ರೊಟ್ಟಿಗಾಗಿ ವ್ಯಥೆಪಟ್ಟು ಬೆಳಿಗ್ಗೆ ಬೇಗ ಏಳುವದೂ ರಾತ್ರಿ ತಡವಾಗಿ ಮಲಗುವದೂ ವ್ಯರ್ಥವೇ. ಆತನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಅದನ್ನು ಕೊಡುತ್ತಾನೆ.
- 3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- 1 Corinthians 3:7 1 ಕೊರಿಂಥದವರಿಗೆ 3:7ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- Proverbs 21:30–31 ಜ್ಞಾನೋಕ್ತಿಗಳು 21:30–31ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ. ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 1 Corinthians 3:9–15 1 ಕೊರಿಂಥದವರಿಗೆ 3:9–15ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು. ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು; ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- Psalm 33:16–18 ಕೀರ್ತನೆಗಳು 33:16–18ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ. ಕುದುರೆಯು ಭದ್ರತೆಗೆ ವ್ಯರ್ಥವಾಗಿದೆ; ಇಲ್ಲವೆ ತನ್ನ ಅಧಿಕಬಲದಿಂದ ಯಾರನ್ನೂ ತಪ್ಪಿಸುವದಿಲ್ಲ. ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.
- Psalm 121:3–5 ಕೀರ್ತನೆಗಳು 121:3–5ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ. ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ. ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
- Psalm 124:1 ಕೀರ್ತನೆಗಳು 124:1ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Jeremiah 51:12 ಯೆರೆಮೀಯ 51:12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- 1 Corinthians 15:14 1 ಕೊರಿಂಥದವರಿಗೆ 15:14ಕ್ರಿಸ್ತನು ಎದ್ದು ಬರಲಿಲ್ಲವಾದರೆ ನಮ್ಮ ಪ್ರಸಂಗವೂ ವ್ಯರ್ಥವಾದದ್ದು, ನಿಮ್ಮ ನಂಬಿಕೆಯೂ ವ್ಯರ್ಥವಾದದ್ದು.