Psalms · chapter 127 · verse 5
Psalm 127:5 in Kannada
ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
Tanna battalike yannu avarinda tumbisida purushanu dhanyanu; shatrugala sangada baagalalli maatanaaduvaaga avaru naachikepadaru.
Psalm 127:5 in English
- King James Version (KJV)
- Happy [is] the man that hath his quiver full of them: they shall not be ashamed, but they shall speak with the enemies in the gate.
- World English Bible (WEB)
- Happy is the man who has his quiver full of them. They won’t be disappointed when they speak with their enemies in the gate.
- American Standard Version (ASV)
- Happy is the man that hath his quiver full of them: They shall not be put to shame, When they speak with their enemies in the gate.
- Bible in Basic English (BBE)
- Happy is the man who has a good store of them; he will not be put to shame, but his cause will be supported by them against his haters.
- Darby Translation (DBY)
- Happy is the man that hath filled his quiver with them. They shall not be ashamed when they speak with enemies in the gate.
- Webster's Bible (WBS)
- Happy [is] the man that hath his quiver full of them: they shall not be ashamed, but they shall speak with the enemies in the gate.
- Young's Literal Translation (YLT)
- O the happiness of the man Who hath filled his quiver with them, They are not ashamed, For they speak with enemies in the gate!
Read in context
- 3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- 4ಯೌವನದ ಮಕ್ಕಳು ಪರಾಕ್ರಮಶಾಲಿಯ ಕೈಯಲ್ಲಿ ಬಾಣಗಳು ಹೇಗೋ ಹಾಗೆಯೇ.ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
- 5ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
Cross references
- Proverbs 27:11 ಜ್ಞಾನೋಕ್ತಿಗಳು 27:11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.
- Job 42:12–16 ಯೋಬನು 42:12–16ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು. ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು. ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು. ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು. ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Job 5:4 ಯೋಬನು 5:4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.