Psalms · chapter 128 · verse 3
Psalm 128:3 in Kannada
ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
Ninna hendatiyu ninna maneya pakkadalliruva phalabharita vaada draakshegidada haageyoo ninna mejina suttaliruva ninna makkalu ennemaragala sasigala haageyoo iruvaru.
Psalm 128:3 in English
- King James Version (KJV)
- Thy wife [shall be] as a fruitful vine by the sides of thine house: thy children like olive plants round about thy table.
- World English Bible (WEB)
- Your wife will be as a fruitful vine in the innermost parts of your house, your children like olive shoots around your table.
- American Standard Version (ASV)
- Thy wife shall be as a fruitful vine, In the innermost parts of thy house; Thy children like olive plants, Round about thy table.
- Bible in Basic English (BBE)
- Your wife will be like a fertile vine in the inmost parts of your house: your children will be like olive plants round your table.
- Darby Translation (DBY)
- Thy wife shall be as a fruitful vine in the inner part of thy house; thy children like olive-plants round about thy table.
- Webster's Bible (WBS)
- Thy wife [shall be] as a fruitful vine by the sides of thy house: thy children like olive plants around thy table.
- Young's Literal Translation (YLT)
- Thy wife [is] as a fruitful vine in the sides of thy house, Thy sons as olive plants around thy table.
Read in context
- 1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- 2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- 3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- 4ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- 5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Cross references
- Ezekiel 19:10 ಯೆಹೆಜ್ಕೇಲನು 19:10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
- Psalm 52:8 ಕೀರ್ತನೆಗಳು 52:8ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- Genesis 49:22 ಆದಿಕಾಂಡ 49:22ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
- Romans 11:24 ರೋಮಾಪುರದವರಿಗೆ 11:24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Proverbs 5:15–18 ಜ್ಞಾನೋಕ್ತಿಗಳು 5:15–18ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- Jeremiah 11:16 ಯೆರೆಮೀಯ 11:16ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
- Psalm 144:12 ಕೀರ್ತನೆಗಳು 144:12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
- Psalm 127:5 ಕೀರ್ತನೆಗಳು 127:5ತನ್ನ ಬತ್ತಳಿಕೆ ಯನ್ನು ಅವರಿಂದ ತುಂಬಿಸಿದ ಪುರುಷನು ಧನ್ಯನು; ಶತ್ರುಗಳ ಸಂಗಡ ಬಾಗಲಲ್ಲಿ ಮಾತನಾಡುವಾಗ ಅವರು ನಾಚಿಕೆಪಡರು.
- Hosea 14:6–7 ಹೋಶೇಯ 14:6–7ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.