Psalms · chapter 128 · verse 5
Psalm 128:5 in Kannada
ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Kartanu ninnannu cheeyoninolaginda aasheervadisuvanu; ninna jeevanada divasagalellaa neenu yeroosalemina olleyadannu noduvi.haudu, ninna makkala makkalannoo israayelina meliruva samaadhaana vannoo neenu noduvi.
Psalm 128:5 in English
- King James Version (KJV)
- The LORD shall bless thee out of Zion: and thou shalt see the good of Jerusalem all the days of thy life.
- World English Bible (WEB)
- May the LORD bless you out of Zion, and may you see the good of Jerusalem all the days of your life.
- American Standard Version (ASV)
- Jehovah bless thee out of Zion: And see thou the good of Jerusalem all the days of thy life.
- Bible in Basic English (BBE)
- May the Lord send you blessing out of Zion: may you see the good of Jerusalem all the days of your life.
- Darby Translation (DBY)
- Jehovah will bless thee out of Zion; and mayest thou see the good of Jerusalem all the days of thy life,
- Webster's Bible (WBS)
- The LORD shall bless thee out of Zion: and thou shalt see the good of Jerusalem all the days of thy life.
- Young's Literal Translation (YLT)
- Jehovah doth bless thee out of Zion, Look, then, on the good of Jerusalem, All the days of thy life,
Read in context
- 3ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
- 4ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- 5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- 6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Cross references
- Psalm 20:2 ಕೀರ್ತನೆಗಳು 20:2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- Psalm 134:3 ಕೀರ್ತನೆಗಳು 134:3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Psalm 118:26 ಕೀರ್ತನೆಗಳು 118:26ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದವಾಗಲಿ; ಕರ್ತನ ಆಲಯ ದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸಿದೆವು.
- Isaiah 33:20 ಯೆಶಾಯ 33:20ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ ಗೂಟಕೀಳದ, ಹಗ್ಗ ಹರಿಯದ, ಒಂದೇ ಕಡೆ ಇರುವ ಗುಡಾರವಾಗಿಯೂ ಇರುವದನ್ನು ನೀವು ಕಣ್ಣಾರೆ ಕಾಣುವಿರಿ.
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.