Psalms · chapter 128 · verse 6
Psalm 128:6 in Kannada
ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Haudu, ninna makkala makkalannoo israayelina meliruva samaadhaana vannoo neenu noduvi.
Psalm 128:6 in English
- King James Version (KJV)
- Yea, thou shalt see thy children’s children, [and] peace upon Israel.
- World English Bible (WEB)
- Yes, may you see your children’s children. Peace be upon Israel.
- American Standard Version (ASV)
- Yea, see thou thy children’s children. Peace be upon Israel.
- Bible in Basic English (BBE)
- May you see your children's children. Peace be on Israel.
- Darby Translation (DBY)
- And see thy children's children. Peace be upon Israel!
- Webster's Bible (WBS)
- Yes, thou shalt see thy children's children, [and] peace upon Israel.
- Young's Literal Translation (YLT)
- And see the sons of thy sons! Peace on Israel!
Read in context
- 4ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- 5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- 6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Cross references
- Job 42:16 ಯೋಬನು 42:16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Isaiah 66:12 ಯೆಶಾಯ 66:12ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Proverbs 17:6 ಜ್ಞಾನೋಕ್ತಿಗಳು 17:6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ