Psalms · chapter 129 · verse 2
Psalm 129:2 in Kannada
ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
Nanna yauvana dinda avaru nannannu bahala baadhisidaru; aadare avaru nannannu gellalilla.
Psalm 129:2 in English
- King James Version (KJV)
- Many a time have they afflicted me from my youth: yet they have not prevailed against me.
- World English Bible (WEB)
- many times they have afflicted me from my youth up, yet they have not prevailed against me.
- American Standard Version (ASV)
- Many a time have they afflicted me from my youth up: Yet they have not prevailed against me.
- Bible in Basic English (BBE)
- Great have been my troubles from the time when I was young, but my troubles have not overcome me.
- Darby Translation (DBY)
- Many a time have they afflicted me from my youth; yet they have not prevailed against me.
- Webster's Bible (WBS)
- Many a time have they afflicted me from my youth: yet they have not prevailed against me.
- Young's Literal Translation (YLT)
- Often they distressed me from my youth, Yet they have not prevailed over me.
Read in context
- 1ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
- 2ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
- 3ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
- 4ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
Cross references
- Revelation 12:8–9 ಪ್ರಕಟನೆ 12:8–9ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- 2 Corinthians 4:8–9 2 ಕೊರಿಂಥದವರಿಗೆ 4:8–9ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ. ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟ ವರಾಗಿದ್ದರೂ ನಾಶವಾದವರಲ್ಲ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Psalm 118:13 ಕೀರ್ತನೆಗಳು 118:13ನಾನು ಬೀಳುವ ಹಾಗೆ ನೀನು ನನ್ನನ್ನು ಕಠಿಣವಾಗಿ ನೂಕಿದ್ದೀ; ಆದರೆ ಕರ್ತನು ನನಗೆ ಸಹಾಯ ಮಾಡಿ ದನು.
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Job 5:19 ಯೋಬನು 5:19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- Romans 8:35–39 ರೋಮಾಪುರದವರಿಗೆ 8:35–39ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.