Psalms · chapter 129 · verse 4
Psalm 129:4 in Kannada
ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
Kartanu neetivantanu; dushtara haggagalannu koyidubittiddaane.
Psalm 129:4 in English
- King James Version (KJV)
- The LORD [is] righteous: he hath cut asunder the cords of the wicked.
- World English Bible (WEB)
- The LORD is righteous. He has cut apart the cords of the wicked.
- American Standard Version (ASV)
- Jehovah is righteous: He hath cut asunder the cords of the wicked.
- Bible in Basic English (BBE)
- The Lord is true: the cords of the evil-doers are broken in two.
- Darby Translation (DBY)
- Jehovah is righteous: he hath cut asunder the cords of the wicked.
- Webster's Bible (WBS)
- The LORD [is] righteous: he hath cut asunder the cords of the wicked.
- Young's Literal Translation (YLT)
- Jehovah [is] righteous, He hath cut asunder cords of the wicked.
Read in context
- 2ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ.
- 3ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
- 4ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
- 5ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
- 6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
Cross references
- Psalm 119:137 ಕೀರ್ತನೆಗಳು 119:137ಕರ್ತನೇ, ನೀನು ನೀತಿವಂತನು; ನಿನ್ನ ನ್ಯಾಯ ವಿಧಿಗಳು ಯಥಾರ್ಥವಾದವುಗಳೇ.
- Lamentations 3:22 ಪ್ರಲಾಪಗಳು 3:22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Daniel 9:7 ದಾನಿಯೇಲನು 9:7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.
- Psalm 124:6–7 ಕೀರ್ತನೆಗಳು 124:6–7ಆದರೆ ನಮ್ಮನ್ನು ಅವರ ಹಲ್ಲುಗಳಿಗೆ ಬೇಟೆ ಯಾಗಿ ಕೊಡದೆ ಇದ್ದ ಕರ್ತನಿಗೆ ಸ್ತೋತ್ರವಾಗಲಿ. ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Nehemiah 9:33 ನೆಹೆಮೀಯ 9:33ಆದರೆ ನೀನು ನಮ್ಮ ಮೇಲೆ ಬರಮಾಡಿದ ಎಲ್ಲಾದರಲ್ಲಿ ನೀತಿಪರನಾಗಿದ್ದಿ. ಯಾಕಂದರೆ ನೀನು ಮಾಡಿದ್ದು ಸತ್ಯವಾದದ್ದು; ಆದರೆ ನಾವು ದುಷ್ಟರಾಗಿ ನಡೆದೆವು.
- Psalm 140:5–11 ಕೀರ್ತನೆಗಳು 140:5–11ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ. ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು. ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ. ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ. ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ. ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ. ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
- Ezra 9:15 ಎಜ್ರನು 9:15ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Lamentations 1:18 ಪ್ರಲಾಪಗಳು 1:18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.