Psalms · chapter 129 · verse 5
Psalm 129:5 in Kannada
ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
Cheeyonannu hagemaaduvavarellaru naachikepattu hindirugali.
Psalm 129:5 in English
- King James Version (KJV)
- Let them all be confounded and turned back that hate Zion.
- World English Bible (WEB)
- Let them be disappointed and turned backward, all those who hate Zion.
- American Standard Version (ASV)
- Let them be put to shame and turned backward, All they that hate Zion.
- Bible in Basic English (BBE)
- Let all the haters of Zion be shamed and turned back.
- Darby Translation (DBY)
- Let them be ashamed and turned backward, all that hate Zion;
- Webster's Bible (WBS)
- Let them all be confounded and turned back that hate Zion.
- Young's Literal Translation (YLT)
- Confounded and turn backward do all hating Zion.
Read in context
- 3ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
- 4ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
- 5ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
- 6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
- 7ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
Cross references
- Psalm 71:13 ಕೀರ್ತನೆಗಳು 71:13ನನ್ನ ಪ್ರಾಣವನ್ನು ಎದುರಿಸುವವರು ನಾಚಿಕೆಪಟ್ಟು ನಾಶವಾಗಲಿ; ನಿಂದೆಯೂ ಅವಮಾನವೂ ನನ್ನ ಕೇಡಿಗಾಗಿ ಹುಡುಕು ವವರನ್ನು ಸುತ್ತಿಕೊಳ್ಳಲಿ.
- Isaiah 37:35 ಯೆಶಾಯ 37:35ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.
- Esther 6:13 ಎಸ್ತೇರಳು 6:13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
- Zechariah 12:3 ಜೆಕರ್ಯ 12:3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Psalm 83:4–11 ಕೀರ್ತನೆಗಳು 83:4–11ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು. ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು. ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್ ಜೇಬ್ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Isaiah 37:22 ಯೆಶಾಯ 37:22ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
- Micah 4:11 ಮೀಕ 4:11ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
- Isaiah 37:28–29 ಯೆಶಾಯ 37:28–29ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- 1 Corinthians 16:22 1 ಕೊರಿಂಥದವರಿಗೆ 16:22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Esther 9:5 ಎಸ್ತೇರಳು 9:5ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.