Psalms · chapter 129 · verse 7
Psalm 129:7 in Kannada
ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
Adannu koyyuvavanu tanna kaiyannoo sivudu kattuvavanu tanna udilannoo tumbisanu.haadu hogu vavaru -- kartana aasheervaadavu nimma mele irali, kartana hesarinalli nimmannu aasheerva disutteve endu heluvudilla.
Psalm 129:7 in English
- King James Version (KJV)
- Wherewith the mower filleth not his hand; nor he that bindeth sheaves his bosom.
- World English Bible (WEB)
- with which the reaper doesn’t fill his hand, nor he who binds sheaves, his bosom.
- American Standard Version (ASV)
- Wherewith the reaper filleth not his hand, Nor he that bindeth sheaves, his bosom:
- Bible in Basic English (BBE)
- He who gets in the grain has no use for it; and they do not make bands of it for the grain-stems.
- Darby Translation (DBY)
- Wherewith the mower filleth not his hand, nor he that bindeth sheaves his bosom;
- Webster's Bible (WBS)
- With which the mower filleth not his hand; nor he that bindeth sheaves, his bosom.
- Young's Literal Translation (YLT)
- That hath not filled the hand of a reaper, And the bosom of a binder of sheaves.
Read in context
- 5ಚೀಯೋನನ್ನು ಹಗೆಮಾಡುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.
- 6ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
- 7ಅದನ್ನು ಕೊಯ್ಯುವವನು ತನ್ನ ಕೈಯನ್ನೂ ಸಿವುಡು ಕಟ್ಟುವವನು ತನ್ನ ಉಡಿಲನ್ನೂ ತುಂಬಿಸನು.ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
- 8ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.
Cross references
- Galatians 6:8 ಗಲಾತ್ಯದವರಿಗೆ 6:8ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Isaiah 17:10–11 ಯೆಶಾಯ 17:10–11ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Psalm 126:6 ಕೀರ್ತನೆಗಳು 126:6ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.