Psalms · chapter 13 · verse 1
Psalm 13:1 in Kannada
ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
O kartane, eshtara varege nannannu mareyuvi? Endendigoo mareyu viyo? Eshtara varege ninna mukhavannu nanninda maremaaduvi?
Psalm 13:1 in English
- King James Version (KJV)
- To the chief Musician, A Psalm of David. How long wilt thou forget me, O LORD? for ever? how long wilt thou hide thy face from me?
- World English Bible (WEB)
- For the Chief Musician. A Psalm by David. How long, LORD? Will you forget me forever? How long will you hide your face from me?
- American Standard Version (ASV)
- For the Chief Musician. A Psalm of David. How long, O Jehovah? wilt thou forget me for ever? How long wilt thou hide thy face from me?
- Bible in Basic English (BBE)
- To the chief music-maker. A Psalm. Of David. Will you for ever put me out of your memory, O Lord? will your face for ever be turned away from me?
- Darby Translation (DBY)
- To the chief Musician. A Psalm of David. How long, Jehovah, wilt thou forget me for ever? how long wilt thou hide thy face from me?
- Webster's Bible (WBS)
- To the chief Musician, A Psalm of David. How long wilt thou forget me, O LORD? for ever? how long wilt thou hide thy face from me?
- Young's Literal Translation (YLT)
- To the Overseer. — A Psalm of David. Till when, O Jehovah, Dost Thou forget me? — for ever? Till when dost Thou hide Thy face from me?
Read in context
- 1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- 2ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- 3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
Cross references
- Job 13:24 ಯೋಬನು 13:24ಯಾಕೆ ನಿನ್ನ ಮುಖವನ್ನು ಮರೆಮಾಡುತ್ತೀ; ನನ್ನನ್ನು ನಿನ್ನ ಶತ್ರು ಎಂದು ಯಾಕೆ ಎಣಿಸುತ್ತೀ?
- Lamentations 5:20 ಪ್ರಲಾಪಗಳು 5:20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
- Psalm 89:46 ಕೀರ್ತನೆಗಳು 89:46ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
- Psalm 94:3–4 ಕೀರ್ತನೆಗಳು 94:3–4ಕರ್ತನೇ, ದುಷ್ಟರು ಎಷ್ಟರ ವರೆಗೆ ದುಷ್ಟರು ಎಷ್ಟರ ವರೆಗೆ ಜಯಿಸುವರು? ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- Psalm 22:1–2 ಕೀರ್ತನೆಗಳು 22:1–2ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ. ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 80:4 ಕೀರ್ತನೆಗಳು 80:4ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?
- Psalm 44:24 ಕೀರ್ತನೆಗಳು 44:24ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ.
- Psalm 6:3 ಕೀರ್ತನೆಗಳು 6:3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
- Psalm 35:17 ಕೀರ್ತನೆಗಳು 35:17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
- Psalm 74:1 ಕೀರ್ತನೆಗಳು 74:1ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
- Psalm 10:12 ಕೀರ್ತನೆಗಳು 10:12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
- Psalm 85:5 ಕೀರ್ತನೆಗಳು 85:5ಎಂದೆಂದಿಗೂ ನಮ್ಮ ಮೇಲೆ ಕೋಪಿಸು ವಿಯೋ? ತಲತಲಾಂತರಕ್ಕೂ ನಿನ್ನ ಕೋಪವನ್ನು ಏಳ ಮಾಡುವಿಯೋ?