Psalms · chapter 13 · verse 2
Psalm 13:2 in Kannada
ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
Eshtara varege nanna praanadalli aalochanegalannoo pratidina nanna hrudayadalli duhkhavannoo ittukollabeku? Eshtara varege nanna shatruvu nanna mele hechchisikolluvanu?
Psalm 13:2 in English
- King James Version (KJV)
- How long shall I take counsel in my soul, [having] sorrow in my heart daily? how long shall mine enemy be exalted over me?
- World English Bible (WEB)
- How long shall I take counsel in my soul, having sorrow in my heart every day? How long shall my enemy triumph over me?
- American Standard Version (ASV)
- How long shall I take counsel in my soul, Having sorrow in my heart all the day? How long shall mine enemy be exalted over me?
- Bible in Basic English (BBE)
- How long is my soul to be in doubt, with sorrow in my heart all the day? how long will he who is against me be given power over me?
- Darby Translation (DBY)
- How long shall I take counsel in my soul, with sorrow in my heart daily? how long shall mine enemy be exalted over me?
- Webster's Bible (WBS)
- How long shall I take counsel in my soul, [having] sorrow in my heart daily? how long shall my enemy be exalted over me?
- Young's Literal Translation (YLT)
- Till when do I set counsels in my soul? Sorrow in my heart daily? Till when is mine enemy exalted over me?
Read in context
- 1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
- 2ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- 3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- 4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
Cross references
- Micah 7:8–10 ಮೀಕ 7:8–10ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು. ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Jeremiah 8:18 ಯೆರೆಮೀಯ 8:18ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
- Jeremiah 15:18 ಯೆರೆಮೀಯ 15:18ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
- Psalm 143:3–4 ಕೀರ್ತನೆಗಳು 143:3–4ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ. ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
- Proverbs 15:13 ಜ್ಞಾನೋಕ್ತಿಗಳು 15:13ಸಂತೋಷಪಡುವ ಹೃದ ಯವು ಕಾಂತಿಯುಳ್ಳ ಮುಖಭಾವ ತೋರುವದು; ಹೃದಯ ವೇದನೆಯಿಂದ ಆತ್ಮವು ಕುಂದಿಹೋಗುತ್ತದೆ.
- Lamentations 1:5 ಪ್ರಲಾಪಗಳು 1:5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.
- Job 10:15 ಯೋಬನು 10:15ನಾನು ದುಷ್ಟನಾಗಿದ್ದರೆ ನನಗೆ ಅಯ್ಯೋ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತುವದಿಲ್ಲ; ಗಲಿಬಿಲಿಯಿಂದ ನಾನು ತುಂಬಿದ್ದೇನೆ, ಆದದರಿಂದ ನನ್ನ ಬಾಧೆಯನ್ನು ನೋಡು.
- Job 23:8–10 ಯೋಬನು 23:8–10ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ. ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ. ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.
- Ecclesiastes 5:17 ಪ್ರಸಂಗಿ 5:17ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
- Psalm 123:3–4 ಕೀರ್ತನೆಗಳು 123:3–4ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Psalm 142:4–7 ಕೀರ್ತನೆಗಳು 142:4–7ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ. ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ, ನಾನು ಹೇಳುವದೇನಂದರೆ -- ನೀನು ನನ್ನ ಆಶ್ರಯವೂ ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀ ಎಂಬದೇ. ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ. ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Psalm 8:2 ಕೀರ್ತನೆಗಳು 8:2ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ.