Skip to content
ThuthiThuthiThuthi
Psalms · chapter 13 · verse 3

Psalm 13:3 in Kannada

ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ

Nanna devaraada o kartane, drushtisi nanage uttarakodu; naanu maranada niddemaadada haageyoo

Psalm 13:3 in English

King James Version (KJV)
Consider [and] hear me, O LORD my God: lighten mine eyes, lest I sleep the [sleep of] death;
World English Bible (WEB)
Behold, and answer me, LORD, my God. Give light to my eyes, lest I sleep in death;
American Standard Version (ASV)
Consider [and] answer me, O Jehovah my God: Lighten mine eyes, lest I sleep the [sleep of] death;
Bible in Basic English (BBE)
Let my voice come before you, and give me an answer, O Lord my God; let your light be shining on me, so that the sleep of death may not overtake me;
Darby Translation (DBY)
Consider, answer me, O Jehovah my God! lighten mine eyes, lest I sleep the [sleep of] death;
Webster's Bible (WBS)
Consider [and] hear me, O LORD my God: lighten my eyes, lest I sleep [the sleep] of death;
Young's Literal Translation (YLT)
Look attentively; Answer me, O Jehovah, my God, Enlighten mine eyes, lest I sleep in death,

Read in context

  1. 1ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?
  2. 2ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
  3. 3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
  4. 4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
  5. 5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
Read all of Psalm 13

Cross references

Original words (Hebrew)

Psalm 13:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.