Psalms · chapter 13 · verse 4
Psalm 13:4 in Kannada
ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
Nanna shatruvu--avanannu geddenendu helada haageyoo naanu kadaluvaaga nannannu hinsisuvavaru ullaasapadada haageyoo nanna kannugalannu belaguva haage maadu.
Psalm 13:4 in English
- King James Version (KJV)
- Lest mine enemy say, I have prevailed against him; [and] those that trouble me rejoice when I am moved.
- World English Bible (WEB)
- lest my enemy say, “I have prevailed against him;” lest my adversaries rejoice when I fall.
- American Standard Version (ASV)
- Lest mine enemy say, I have prevailed against him; [Lest] mine adversaries rejoice when I am moved.
- Bible in Basic English (BBE)
- And he who is against me may not say, I have overcome him; and those who are troubling me may not be glad when I am moved.
- Darby Translation (DBY)
- Lest mine enemy say, I have prevailed against him! [lest] mine adversaries be joyful when I am moved.
- Webster's Bible (WBS)
- Lest my enemy say, I have prevailed against him; [and] those that trouble me rejoice when I am moved.
- Young's Literal Translation (YLT)
- Lest mine enemy say, 'I overcame him,' Mine adversaries joy when I am moved.
Read in context
- 2ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?
- 3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- 4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
- 5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- 6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
Cross references
- Psalm 25:2 ಕೀರ್ತನೆಗಳು 25:2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
- Jeremiah 1:19 ಯೆರೆಮೀಯ 1:19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Proverbs 12:3 ಜ್ಞಾನೋಕ್ತಿಗಳು 12:3ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
- Psalm 62:6 ಕೀರ್ತನೆಗಳು 62:6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Lamentations 1:16 ಪ್ರಲಾಪಗಳು 1:16ಇವುಗಳ ನಿಮಿತ್ತ ನಾನು ಅಳುತ್ತೇನೆ; ಕಣ್ಣೀರು ಧಾರೆಧಾರೆಯಾಗಿ ಸುರಿಯುವದು, ನನ್ನನ್ನು ಆದರಿಸುವಾತನೂ ನನ್ನ ಪ್ರಾಣವನ್ನು ಬದುಕಿಸುವ ಆದರಿಕನೂ ನನ್ನಿಂದ ದೂರವಾಗಿದ್ದಾನೆ; ನನ್ನ ಮಕ್ಕಳು ಹಾಳಾಗಿದ್ದಾರೆ, ನನ್ನ ಶತ್ರುವು ಗೆದ್ದಿದ್ದಾನೆ.
- Joshua 7:9 ಯೆಹೋಶುವ 7:9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- Psalm 112:6 ಕೀರ್ತನೆಗಳು 112:6ನಿಶ್ಚಯವಾಗಿ ಅವನು ಎಂದೆಂದಿಗೂ ಕದಲನು; ನೀತಿವಂತನು ನಿತ್ಯವಾಗಿ ಜ್ಞಾಪಕದಲ್ಲಿ ಇರುವನು.
- Psalm 62:2 ಕೀರ್ತನೆಗಳು 62:2ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ; ನಾನು ಕದಲುವದೇ ಇಲ್ಲ.
- Psalm 121:1–3 ಕೀರ್ತನೆಗಳು 121:1–3ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ. ಆತನು ನಿನ್ನ ಪಾದವನ್ನು ಕದಲಿ ಸದಿರಲಿ; ನಿನ್ನನ್ನು ಕಾಪಾಡುವಾತನು ತೂಕಡಿಸುವ ದಿಲ್ಲ.
- Psalm 10:11 ಕೀರ್ತನೆಗಳು 10:11ದೇವರು ಮರೆತು ಬಿಟ್ಟಿ ದ್ದಾನೆ; ತನ್ನ ಮುಖವನ್ನು ಮರೆಮಾಡುತ್ತಾನೆ; ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;