Psalms · chapter 130 · verse 4
Psalm 130:4 in Kannada
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
Aadare janaru ninage bhayapaduva haage ninnalli kshamaapane untu.
Psalm 130:4 in English
- King James Version (KJV)
- But [there is] forgiveness with thee, that thou mayest be feared.
- World English Bible (WEB)
- But there is forgiveness with you, therefore you are feared.
- American Standard Version (ASV)
- But there is forgiveness with thee, That thou mayest be feared.
- Bible in Basic English (BBE)
- But there is forgiveness with you, so that you may be feared.
- Darby Translation (DBY)
- But there is forgiveness with thee, that thou mayest be feared.
- Webster's Bible (WBS)
- But [there is] forgiveness with thee, that thou mayest be feared.
- Young's Literal Translation (YLT)
- But with Thee [is] forgiveness, that Thou mayest be feared.
Read in context
- 2ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- 3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- 4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- 5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
- 6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
Cross references
- Jeremiah 33:8–9 ಯೆರೆಮೀಯ 33:8–9ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು. ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Daniel 9:9 ದಾನಿಯೇಲನು 9:9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- 1 Kings 8:39–40 1 ಅರಸುಗಳು 8:39–40ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿದರೆ ಆಗ ನೀನು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಅವರು ಬದುಕಿರುವ ವರೆಗೂ ಅವರು ನಿನಗೆ ಭಯಪಡುವ ಹಾಗೆ, ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
- 2 Corinthians 5:19 2 ಕೊರಿಂಥದವರಿಗೆ 5:19ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ.
- Colossians 1:14 ಕೊಲೊಸ್ಸೆಯವರಿಗೆ 1:14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- Micah 7:18–20 ಮೀಕ 7:18–20ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ. ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Hosea 3:5 ಹೋಶೇಯ 3:5ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.