Psalms · chapter 130 · verse 5
Psalm 130:5 in Kannada
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
Kartanannu nireekshisuttene; nanna praanavu nireekshisuttade; aatana vaakyadalli nireekshisuttene.
Psalm 130:5 in English
- King James Version (KJV)
- I wait for the LORD, my soul doth wait, and in his word do I hope.
- World English Bible (WEB)
- I wait for the LORD. My soul waits. I hope in his word.
- American Standard Version (ASV)
- I wait for Jehovah, my soul doth wait, And in his word do I hope.
- Bible in Basic English (BBE)
- I am waiting for the Lord, my soul is waiting for him, and my hope is in his word.
- Darby Translation (DBY)
- I wait for Jehovah; my soul doth wait, and in his word do I hope.
- Webster's Bible (WBS)
- I wait for the LORD, my soul doth wait, and in his word do I hope.
- Young's Literal Translation (YLT)
- I hoped [for] Jehovah — hoped hath my soul, And for His word I have waited.
Read in context
- 3ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
- 4ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- 5ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
- 6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- 7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
Cross references
- Isaiah 30:18 ಯೆಶಾಯ 30:18ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
- Psalm 33:20 ಕೀರ್ತನೆಗಳು 33:20ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
- Psalm 119:81 ಕೀರ್ತನೆಗಳು 119:81ನನ್ನ ಪ್ರಾಣವು ನಿನ್ನ ರಕ್ಷಣೆಗಾಗಿ ಕುಗ್ಗಿ ಹೋಗುತ್ತದೆ; ನಿನ್ನ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
- Psalm 62:5 ಕೀರ್ತನೆಗಳು 62:5ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
- Isaiah 8:17 ಯೆಶಾಯ 8:17ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Psalm 40:1 ಕೀರ್ತನೆಗಳು 40:1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Psalm 119:74 ಕೀರ್ತನೆಗಳು 119:74ನಿನಗೆ ಭಯಪಡುವವರು ನನ್ನನ್ನು ನೋಡಿ ಸಂತೋಷಪಡುವರು; ನಿನ್ನ ವಾಕ್ಯವನ್ನು ಎದುರುನೋಡುತ್ತೇನೆ.
- Genesis 49:18 ಆದಿಕಾಂಡ 49:18ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
- Isaiah 26:8 ಯೆಶಾಯ 26:8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
- Psalm 119:114 ಕೀರ್ತನೆಗಳು 119:114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.