Psalms · chapter 130 · verse 8
Psalm 130:8 in Kannada
ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
Aatanu israayelannu adara ellaa akramagalinda vimochisuvanu.
Psalm 130:8 in English
- King James Version (KJV)
- And he shall redeem Israel from all his iniquities.
- World English Bible (WEB)
- He will redeem Israel from all their sins.
- American Standard Version (ASV)
- And he will redeem Israel From all his iniquities.
- Bible in Basic English (BBE)
- And he will make Israel free from all his sins.
- Darby Translation (DBY)
- And he will redeem Israel from all his iniquities.
- Webster's Bible (WBS)
- And he shall redeem Israel from all his iniquities.
- Young's Literal Translation (YLT)
- And He doth redeem Israel from all his iniquities!
Read in context
- 6ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
- 7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- 8ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
Cross references
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Matthew 1:21 ಮತ್ತಾಯನು 1:21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
- Psalm 103:3–4 ಕೀರ್ತನೆಗಳು 103:3–4ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
- 1 John 3:5–8 1 ಯೋಹಾನನು 3:5–8ಪಾಪಗಳನ್ನು ನಿವಾರಣೆ ಮಾಡುವದಕ್ಕಾಗಿ ಆತನು ಪ್ರತ್ಯಕ್ಷನಾದ ನೆಂಬದು ನಿಮಗೆ ಗೊತ್ತಾಗಿದೆ; ಆತನಲ್ಲಿ ಪಾಪವಿಲ್ಲ. ಆತನಲ್ಲಿ ನೆಲೆಗೊಂಡಿರುವವನು ಪಾಪಮಾಡನು; ಪಾಪಮಾಡುವವನು ಆತನನ್ನು ಕಂಡವನೂ ಅಲ್ಲ, ತಿಳಿದವನೂ ಅಲ್ಲ. ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ. ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.