Psalms · chapter 131 · verse 1
Psalm 131:1 in Kannada
ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
Kartane, nanna hrudayavu garvaddalla; nanna kannugalu ahambhaava davugaloo alla; dodda vishayagalalliyoo nanage nilukalaaradavugalalliyoo naanu nadedukollu vadilla.
Psalm 131:1 in English
- King James Version (KJV)
- A Song of degrees of David. LORD, my heart is not haughty, nor mine eyes lofty: neither do I exercise myself in great matters, or in things too high for me.
- World English Bible (WEB)
- A Song of Ascents. By David. LORD, my heart isn’t arrogant, nor my eyes lofty; nor do I concern myself with great matters, or things too wonderful for me.
- American Standard Version (ASV)
- A Song of Ascents; of David. Jehovah, my heart is not haughty, nor mine eyes lofty; Neither do I exercise myself in great matters, Or in things too wonderful for me.
- Bible in Basic English (BBE)
- A Song of the going up. Of David. Lord, there is no pride in my heart and my eyes are not lifted up; and I have not taken part in great undertakings, or in things over-hard for me.
- Darby Translation (DBY)
- A Song of degrees. Of David. Jehovah, my heart is not haughty, nor mine eyes lofty; neither do I exercise myself in great matters, and in things too wonderful for me.
- Webster's Bible (WBS)
- A Song of degrees of David. LORD, my heart [is] not haughty, nor my eyes lofty: neither do I exercise myself in great matters, or in things too high for me.
- Young's Literal Translation (YLT)
- A Song of the Ascents, by David. Jehovah, my heart hath not been haughty, Nor have mine eyes been high, Nor have I walked in great things, And in things too wonderful for me.
Read in context
- 1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- 2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- 3ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Cross references
- Romans 12:16 ರೋಮಾಪುರದವರಿಗೆ 12:16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- Psalm 139:6 ಕೀರ್ತನೆಗಳು 139:6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- Job 42:3 ಯೋಬನು 42:3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- Jeremiah 45:5 ಯೆರೆಮೀಯ 45:5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- 1 Thessalonians 2:6–7 1 ಥೆಸಲೊನೀಕದವರಿಗೆ 2:6–7ಇದಲ್ಲದೆ ನಾವು ಕ್ರಿಸ್ತನ ಅಪೊಸ್ತಲರಾಗಿರುವದರಿಂದ ನಮ್ಮನ್ನು ಸಂರಕ್ಷಿ ಸುವ ಭಾರವನ್ನು ನಿಮ್ಮ ಮೇಲೆ ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲೀ ಇತರರಿಂದಾಗಲೀ ಹೊಂದಲಪೇ ಕ್ಷಿಸುವವರಾಗಿಲ್ಲ. ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- Numbers 12:3 ಅರಣ್ಯಕಾಂಡ 12:3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- Amos 7:14–15 ಆಮೋಸ 7:14–15ಆಗ ಆಮೋಸನು ಅಮಚ್ಯನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ--ನಾನು ಪ್ರವಾದಿಯಲ್ಲ, ಪ್ರವಾ ದಿಯ ಮಗನೂ ಅಲ್ಲ; ಆದರೆ ನಾನು ಕುರುಬನೂ ಹತ್ತಿ ಹಣ್ಣುಗಳನ್ನು ಕೂಡಿಸುವವನೂ ಆಗಿದ್ದೇನೆ. ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆ ಯಲ್ಲಿ ಕರ್ತನು ನನ್ನನ್ನು ಕರೆದು ಹೇಳಿದ್ದೇನಂದರೆ--ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದಿಸು.
- Deuteronomy 17:20 ಧರ್ಮೋಪದೇಶಕಾಂಡ 17:20ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- Psalm 124:1 ಕೀರ್ತನೆಗಳು 124:1ಇಸ್ರಾಯೇಲ್ ಈಗ ಹೇಳುವದೇನಂದರೆ: ಕರ್ತನು ನಮ್ಮ ಪಕ್ಷ ಇಲ್ಲದಿದ್ದರೆ,