Psalms · chapter 131 · verse 2
Psalm 131:2 in Kannada
ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Mole bidisida koosu tanna taayiya baliyalli iruva prakaara nishchayavaagi nannannu santaisikondu maunavaagiddene; nanna praanavu mole bidisida koosina haage nanna baliyalli ade.israayelu eegininda yugayugakkoo kartanannu edurunodali.
Psalm 131:2 in English
- King James Version (KJV)
- Surely I have behaved and quieted myself, as a child that is weaned of his mother: my soul [is] even as a weaned child.
- World English Bible (WEB)
- Surely I have stilled and quieted my soul, like a weaned child with his mother, like a weaned child is my soul within me.
- American Standard Version (ASV)
- Surely I have stilled and quieted my soul; Like a weaned child with his mother, Like a weaned child is my soul within me.
- Bible in Basic English (BBE)
- See, I have made my soul calm and quiet, like a child on its mother's breast; my soul is like a child on its mother's breast.
- Darby Translation (DBY)
- Surely I have restrained and composed my soul, like a weaned child with its mother: my soul within me is as a weaned child.
- Webster's Bible (WBS)
- Surely I have behaved and quieted myself as a child that is weaned by his mother: my soul [is] even as a weaned child.
- Young's Literal Translation (YLT)
- Have I not compared, and kept silent my soul, As a weaned one by its mother? As a weaned one by me [is] my soul.
Read in context
- 1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- 2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- 3ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Cross references
- Mark 10:15 ಮಾರ್ಕನು 10:15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- Psalm 42:11 ಕೀರ್ತನೆಗಳು 42:11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Lamentations 3:26 ಪ್ರಲಾಪಗಳು 3:26ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
- Matthew 18:3–4 ಮತ್ತಾಯನು 18:3–4ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- John 14:1–2 ಯೋಹಾನನು 14:1–2ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
- Isaiah 30:15 ಯೆಶಾಯ 30:15ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
- Psalm 62:1 ಕೀರ್ತನೆಗಳು 62:1ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
- Luke 21:19 ಲೂಕನು 21:19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ. 20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
- Psalm 42:5 ಕೀರ್ತನೆಗಳು 42:5ನನ್ನ ಪ್ರಾಣವೇ,ನೀನು ಕುಗ್ಗಿಹೋಗಿರುವದೇನು? ನನ್ನಲ್ಲಿ ನೀನು ಯಾಕೆ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು; ನಾನು ಆತನ ಸಹಾಯಕ್ಕಾಗಿ ಆತನನ್ನು ಇನ್ನೂ ಕೊಂಡಾಡುವೆನು.
- 1 Samuel 30:6 1 ಸಮುವೇಲನು 30:6ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.