Psalms · chapter 131 · verse 3
Psalm 131:3 in Kannada
ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Israayelu eegininda yugayugakkoo kartanannu edurunodali.
Psalm 131:3 in English
- King James Version (KJV)
- Let Israel hope in the LORD from henceforth and for ever.
- World English Bible (WEB)
- Israel, hope in the LORD, from this time forward and forever more.
- American Standard Version (ASV)
- O Israel, hope in Jehovah From this time forth and for evermore.
- Bible in Basic English (BBE)
- O Israel, have hope in the Lord, from this time and for ever.
- Darby Translation (DBY)
- Let Israel hope in Jehovah, from henceforth and for evermore.
- Webster's Bible (WBS)
- Let Israel hope in the LORD from henceforth and for ever.
- Young's Literal Translation (YLT)
- Israel doth wait on Jehovah, From henceforth, and unto the age!
Read in context
- 1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.
- 2ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- 3ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
Cross references
- Psalm 130:7 ಕೀರ್ತನೆಗಳು 130:7ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Jeremiah 17:7–8 ಯೆರೆಮೀಯ 17:7–8ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
- Psalm 115:9–11 ಕೀರ್ತನೆಗಳು 115:9–11ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ. ಆರೋನನ ಮನೆಯವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾಯವೂ ಗುರಾ ಣಿಯೂ ಆಗಿದ್ದಾನೆ. ಕರ್ತನಿಗೆ ಭಯಪಡುವವರೇ, ಕರ್ತನಲ್ಲಿ ಭರವಸವಿಡಿರಿ; ಆತನೇ ಅವರ ಸಹಾ ಯವೂ ಗುರಾಣಿಯೂ ಆಗಿದ್ದಾನೆ.
- Psalm 115:18 ಕೀರ್ತನೆಗಳು 115:18ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.