Psalms · chapter 132 · verse 1
Psalm 132:1 in Kannada
ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
Kartane, daaveedanannoo avana ellaa shramegalannoo jnyaapaka maadiko.
Psalm 132:1 in English
- King James Version (KJV)
- A Song of degrees. LORD, remember David, [and] all his afflictions:
- World English Bible (WEB)
- A Song of Ascents. LORD, remember David and all his affliction,
- American Standard Version (ASV)
- A Song of Ascents. Jehovah, remember for David All his affliction;
- Bible in Basic English (BBE)
- A Song of the going up. Lord, give thought to David, and to all his troubles;
- Darby Translation (DBY)
- A Song of degrees. Jehovah, remember for David all his affliction;
- Webster's Bible (WBS)
- A Song of degrees. LORD, remember David [and] all his afflictions;
- Young's Literal Translation (YLT)
- A Song of the Ascents. Remember, Jehovah, for David, all his afflictions.
Read in context
- 1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- 2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- 3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
Cross references
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Psalm 129:1 ಕೀರ್ತನೆಗಳು 129:1ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Lamentations 5:1 ಪ್ರಲಾಪಗಳು 5:1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
- Psalm 121:1 ಕೀರ್ತನೆಗಳು 121:1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- Genesis 8:1 ಆದಿಕಾಂಡ 8:1ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
- Lamentations 3:19 ಪ್ರಲಾಪಗಳು 3:19ನನ್ನ ಸಂಕಟವನ್ನು ಹಿಂಸೆಯನ್ನು ಮಾಚಿಪತ್ರೆಯನ್ನು ವಿಷವನ್ನು ಇವುಗಳನ್ನು ಜ್ಞಾಪಕಮಾಡಿಕೊಂಡೆನು.
- Exodus 2:24 ವಿಮೋಚನಕಾಂಡ 2:24ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Psalm 125:1 ಕೀರ್ತನೆಗಳು 125:1ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
- Psalm 128:1 ಕೀರ್ತನೆಗಳು 128:1ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
- Psalm 25:6–7 ಕೀರ್ತನೆಗಳು 25:6–7ಓ ಕರ್ತನೇ, ನಿನ್ನ ಅಂತಃಕರಣಗಳನ್ನೂ ನಿನ್ನ ಪ್ರೀತಿಯ ದಯೆಯನ್ನೂ ಜ್ಞಾಪಕಮಾಡಿಕೋ; ಅವು ಆದಿಯಿಂದ ಇದ್ದವುಗಳು. ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Psalm 130:1 ಕೀರ್ತನೆಗಳು 130:1ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.