Skip to content
ThuthiThuthiThuthi
Psalms · chapter 132 · verse 10

Psalm 132:10 in Kannada

ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.

Ninna sevakanaada daaveedana nimitta ninna abhishiktana mukhavannu tirugisabeda.

Psalm 132:10 in English

King James Version (KJV)
For thy servant David’s sake turn not away the face of thine anointed.
World English Bible (WEB)
For your servant David’s sake, don’t turn away the face of your anointed one.
American Standard Version (ASV)
For thy servant David’s sake Turn not away the face of thine anointed.
Bible in Basic English (BBE)
Because of your servant David, do not give up your king.
Darby Translation (DBY)
For thy servant David's sake, turn not away the face of thine anointed.
Webster's Bible (WBS)
For thy servant David's sake turn not away the face of thy anointed.
Young's Literal Translation (YLT)
For the sake of David Thy servant, Turn not back the face of Thine anointed.

Read in context

  1. 8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
  2. 9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
  3. 10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
  4. 11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
  5. 12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
Read all of Psalm 132

Cross references

Original words (Hebrew)

Psalm 132:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.