Psalms · chapter 132 · verse 12
Psalm 132:12 in Kannada
ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
Ninna makkalige naanu kalisuva nanna odambadikeyannoo nanna saakshiyannoo kaikondare avara makkalu saha endendigoo ninna sinhaasana dalli koodruvaru.
Psalm 132:12 in English
- King James Version (KJV)
- If thy children will keep my covenant and my testimony that I shall teach them, their children shall also sit upon thy throne for evermore.
- World English Bible (WEB)
- If your children will keep my covenant, my testimony that I will teach them, their children also will sit on your throne forever more.”
- American Standard Version (ASV)
- If thy children will keep my covenant And my testimony that I shall teach them, Their children also shall sit upon thy throne for evermore.
- Bible in Basic English (BBE)
- If your children keep my word, and the teachings which I will give them, their children will be rulers of your kingdom for ever.
- Darby Translation (DBY)
- If thy children keep my covenant, and my testimonies which I will teach them, their children also for evermore shall sit upon thy throne.
- Webster's Bible (WBS)
- If thy children will keep my covenant and my testimony that I shall teach them; their children also shall sit upon thy throne for ever.
- Young's Literal Translation (YLT)
- If thy sons keep My covenant, And My testimonies that I teach them, Their sons also for ever and ever, Do sit on the throne for thee.
Read in context
- 10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
- 11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- 12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- 13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
- 14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
Cross references
- Acts 2:30 ಅಪೊಸ್ತಲರ ಕೃತ್ಯಗಳು 2:30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Psalm 89:30–35 ಕೀರ್ತನೆಗಳು 89:30–35ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Psalm 115:14 ಕೀರ್ತನೆಗಳು 115:14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
- Psalm 102:28 ಕೀರ್ತನೆಗಳು 102:28ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.