Psalms · chapter 132 · verse 13
Psalm 132:13 in Kannada
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
Kartanu cheeyonannu aadukondu adannu tanna vaasakkaagi apekshisiddaane.
Psalm 132:13 in English
- King James Version (KJV)
- For the LORD hath chosen Zion; he hath desired [it] for his habitation.
- World English Bible (WEB)
- For the LORD has chosen Zion. He has desired it for his habitation.
- American Standard Version (ASV)
- For Jehovah hath chosen Zion; He hath desired it for his habitation.
- Bible in Basic English (BBE)
- For the Lord's heart is on Zion, desiring it for his resting-place.
- Darby Translation (DBY)
- For Jehovah hath chosen Zion; he hath desired it for his dwelling:
- Webster's Bible (WBS)
- For the LORD hath chosen Zion; he hath desired [it] for his habitation.
- Young's Literal Translation (YLT)
- For Jehovah hath fixed on Zion, He hath desired [it] for a seat to Himself,
Read in context
- 11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
- 12ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- 13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
- 14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- 15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
Cross references
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Psalm 78:68–69 ಕೀರ್ತನೆಗಳು 78:68–69ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು
- Psalm 68:16 ಕೀರ್ತನೆಗಳು 68:16ಉನ್ನತ ಬೆಟ್ಟಗಳೇ, ಯಾಕೆ ನೆಗೆಯುತ್ತೀರಿ? ದೇವರು ನಿವಾಸ ಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಕರ್ತನು ಅದರಲ್ಲಿ ಸದಾಕಾಲಕ್ಕೆ ವಾಸಿಸುವನು.
- Psalm 87:2 ಕೀರ್ತನೆಗಳು 87:2ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
- Psalm 76:1–2 ಕೀರ್ತನೆಗಳು 76:1–2ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ. ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Psalm 48:1–3 ಕೀರ್ತನೆಗಳು 48:1–3ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ. ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ. ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.