Skip to content
ThuthiThuthiThuthi
Psalms · chapter 132 · verse 15

Psalm 132:15 in Kannada

ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.

Adara aadaayavannu bahalavaagi aasheervadi suvenu; aadare badavarannu rottiyinda trupti padisuvenu.

Psalm 132:15 in English

King James Version (KJV)
I will abundantly bless her provision: I will satisfy her poor with bread.
World English Bible (WEB)
I will abundantly bless her provision. I will satisfy her poor with bread.
American Standard Version (ASV)
I will abundantly bless her provision: I will satisfy her poor with bread.
Bible in Basic English (BBE)
My blessing will be on her food; and her poor will be full of bread.
Darby Translation (DBY)
I will abundantly bless her provision; I will satisfy her needy ones with bread;
Webster's Bible (WBS)
I will abundantly bless her provision: I will satisfy her poor with bread.
Young's Literal Translation (YLT)
Her provision I greatly bless, Her needy ones I satisfy [with] bread,

Read in context

  1. 13ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
  2. 14ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
  3. 15ಅದರ ಆದಾಯವನ್ನು ಬಹಳವಾಗಿ ಆಶೀರ್ವದಿ ಸುವೆನು; ಆದರೆ ಬಡವರನ್ನು ರೊಟ್ಟಿಯಿಂದ ತೃಪ್ತಿ ಪಡಿಸುವೆನು.
  4. 16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
  5. 17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
Read all of Psalm 132

Cross references

Original words (Hebrew)

Psalm 132:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.