Psalms · chapter 132 · verse 2
Psalm 132:2 in Kannada
ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
Avanu kartanige aane ittu shakti yulla yaakobana devarige pramaanamaadi kondaddenandare--
Psalm 132:2 in English
- King James Version (KJV)
- How he sware unto the LORD, [and] vowed unto the mighty [God] of Jacob;
- World English Bible (WEB)
- how he swore to the LORD, and vowed to the Mighty One of Jacob:
- American Standard Version (ASV)
- How he sware unto Jehovah, And vowed unto the Mighty One of Jacob:
- Bible in Basic English (BBE)
- How he made an oath to the Lord, and gave his word to the great God of Jacob, saying,
- Darby Translation (DBY)
- How he swore unto Jehovah, vowed unto the Mighty One of Jacob:
- Webster's Bible (WBS)
- How he swore to the LORD, [and] vowed to the mighty [God] of Jacob;
- Young's Literal Translation (YLT)
- Who hath sworn to Jehovah. He hath vowed to the Mighty One of Jacob:
Read in context
- 1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- 2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- 3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
- 4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
Cross references
- Genesis 49:24 ಆದಿಕಾಂಡ 49:24ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
- Psalm 65:1 ಕೀರ್ತನೆಗಳು 65:1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಕಾದಿದೆ. ನಿನಗೆ ಅಲ್ಲಿ ಪ್ರಮಾ ಣವು ಸಲ್ಲಿಸಲ್ಪಡುವದು.
- Psalm 56:12 ಕೀರ್ತನೆಗಳು 56:12ಓ ದೇವರೇ, ನಿನ್ನ ಪ್ರಮಾಣಗಳು ನನ್ನ ಮೇಲೆ ಇವೆ; ನಾನು ಸ್ತೋತ್ರಗಳನ್ನು ನಿನಗೆ ಸಲ್ಲಿಸುವೆನು.ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?
- Psalm 119:106 ಕೀರ್ತನೆಗಳು 119:106ನಿನ್ನ ನೀತಿ ವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣ ಮಾಡಿದ್ದೇನೆ; ಅದನ್ನು ಈಡೇರಿಸುವೆನು.
- 2 Samuel 7:1 2 ಸಮುವೇಲನು 7:1ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Psalm 116:14–18 ಕೀರ್ತನೆಗಳು 116:14–18ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು. ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ. ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ. ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು. ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Psalm 46:11 ಕೀರ್ತನೆಗಳು 46:11ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Isaiah 60:16 ಯೆಶಾಯ 60:16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
- Psalm 132:5 ಕೀರ್ತನೆಗಳು 132:5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.