Psalms · chapter 132 · verse 4
Psalm 132:4 in Kannada
ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
Nanna maneya gudaaradalli serenu; nanna manchada haasigeyannu erenu;
Psalm 132:4 in English
- King James Version (KJV)
- I will not give sleep to mine eyes, [or] slumber to mine eyelids,
- World English Bible (WEB)
- I will not give sleep to my eyes, or slumber to my eyelids,
- American Standard Version (ASV)
- I will not give sleep to mine eyes, Or slumber to mine eyelids;
- Bible in Basic English (BBE)
- I will not give sleep to my eyes, or rest to my eyeballs,
- Darby Translation (DBY)
- I will not give sleep to mine eyes, slumber to mine eyelids,
- Webster's Bible (WBS)
- I will not give sleep to my eyes, [or] slumber to my eyelids,
- Young's Literal Translation (YLT)
- If I give sleep to mine eyes, To mine eyelids — slumber,
Read in context
- 2ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
- 3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
- 4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
- 5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
Cross references
- Proverbs 6:4 ಜ್ಞಾನೋಕ್ತಿಗಳು 6:4ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
- Ruth 3:18 ರೂತಳು 3:18ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
- Genesis 24:33 ಆದಿಕಾಂಡ 24:33ಅವನಿಗೆ ಊಟ ಬಡಿಸಿದಾಗ ಅವನು--ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವದಿಲ್ಲ ಅಂದನು. ಅದಕ್ಕೆ ಲಾಬಾ ನನು--ಹೇಳು ಅಂದನು.