Psalms · chapter 132 · verse 5
Psalm 132:5 in Kannada
ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
Nanna kannugalige niddeyannoo nanna reppe galige tookadikeyannoo kodenu embadu.
Psalm 132:5 in English
- King James Version (KJV)
- Until I find out a place for the LORD, an habitation for the mighty [God] of Jacob.
- World English Bible (WEB)
- until I find out a place for the LORD, a dwelling for the Mighty One of Jacob.”
- American Standard Version (ASV)
- Until I find out a place for Jehovah, A tabernacle for the Mighty One of Jacob.
- Bible in Basic English (BBE)
- Till I have got a place for the Lord, a resting-place for the great God of Jacob.
- Darby Translation (DBY)
- Until I find out a place for Jehovah, habitations for the Mighty One of Jacob. ...
- Webster's Bible (WBS)
- Until I find a place for the LORD, a habitation for the mighty [God] of Jacob.
- Young's Literal Translation (YLT)
- Till I do find a place for Jehovah, Tabernacles for the Mighty One of Jacob.
Read in context
- 3ಕರ್ತನಿಗೆ ಒಂದು ಸ್ಥಳವನ್ನೂ ಯಾಕೋಬನ ದೇವರಿಗೆ ನಿವಾಸಗಳನ್ನೂ ನಾನು ಕಂಡುಕೊಳ್ಳುವ ವರೆಗೆ ನಿಶ್ಚಯವಾಗಿ
- 4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
- 5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
Cross references
- Ephesians 2:22 ಎಫೆಸದವರಿಗೆ 2:22ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- 2 Chronicles 2:6 2 ಪೂರ್ವಕಾಲವೃತ್ತಾಂತ 2:6ಆತನಿಗೆ ಮನೆಯನ್ನು ಕಟ್ಟಿಸಲು ಶಕ್ತಿಯನ್ನು ಹೊಂದಿ ದವನು ಯಾರು? ಆಕಾಶಗಳೂ ಆಕಾಶಾಕಾಶಗಳೂ ಆತನನ್ನು ಹಿಡಿಯಲಾರವು; ಆತನ ಮುಂದೆ ಯಜ್ಞ ವನ್ನು ಸುಡುವದಕ್ಕೆ ಹೊರತಾಗಿ ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು?
- Acts 7:46–49 ಅಪೊಸ್ತಲರ ಕೃತ್ಯಗಳು 7:46–49ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು. ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು. ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ-- ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- 1 Chronicles 22:7 1 ಪೂರ್ವಕಾಲವೃತ್ತಾಂತ 22:7ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.
- 2 Samuel 6:17 2 ಸಮುವೇಲನು 6:17ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.
- Isaiah 66:1 ಯೆಶಾಯ 66:1ಕರ್ತನು ಹೇಳುವದೇನಂದರೆ--ಆಕಾಶವು ನನ್ನ ಸಿಂಹಾಸನವು; ಭೂಮಿಯು ನನ್ನ ಪಾದ ಪೀಠವು: ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
- 1 Chronicles 15:12 1 ಪೂರ್ವಕಾಲವೃತ್ತಾಂತ 15:12ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.
- 1 Kings 8:27 1 ಅರಸುಗಳು 8:27ಆದರೆ ದೇವರು ನಿಶ್ಚಯವಾಗಿ ಭೂಮಿಯ ಮೇಲೆ ವಾಸವಾಗಿರುವನೋ? ಇಗೋ, ಆಕಾಶಗಳೂ ಆಕಾಶಾ ಕಾಶಗಳೂ ನಿನ್ನನ್ನು ಹಿಡಿಯಲಾರವು; ಹಾಗಾದರೆ ನಾನು ಕಟ್ಟಿಸಿದ ಈ ಮಂದಿರವು ಹಿಡಿಯುವದು ಹೇಗೆ?
- 1 Chronicles 15:3 1 ಪೂರ್ವಕಾಲವೃತ್ತಾಂತ 15:3ದಾವೀ ದನು ಕರ್ತನ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತಕ್ಕೊಂಡು ಬರುವ ನಿಮಿತ್ತ ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲನ್ನು ಕೂಡಿಸಿ ಬರಮಾಡಿದನು.