Psalms · chapter 132 · verse 6
Psalm 132:6 in Kannada
ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
Igo, ephraatadalli adannu kelidevu; adaviya bailugalalli adannu kandukondevu.
Psalm 132:6 in English
- King James Version (KJV)
- Lo, we heard of it at Ephratah: we found it in the fields of the wood.
- World English Bible (WEB)
- Behold, we heard of it in Ephrathah. We found it in the field of Jaar.
- American Standard Version (ASV)
- Lo, we heard of it in Ephrathah: We found it in the field of the wood.
- Bible in Basic English (BBE)
- We had news of it at Ephrathah: we came to it in the fields of the wood.
- Darby Translation (DBY)
- Behold, we heard of it at Ephratah, we found it in the fields of the wood.
- Webster's Bible (WBS)
- Lo, we heard of it at Ephratah: we found it in the fields of the wood.
- Young's Literal Translation (YLT)
- 'Lo, we have heard it in Ephratah, We have found it in the fields of the forest.
Read in context
- 4ನನ್ನ ಮನೆಯ ಗುಡಾರದಲ್ಲಿ ಸೇರೆನು; ನನ್ನ ಮಂಚದ ಹಾಸಿಗೆಯನ್ನು ಏರೆನು;
- 5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
- 8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
Cross references
- 1 Samuel 7:1 1 ಸಮುವೇಲನು 7:1ಕಿರ್ಯತ್ಯಾರೀಮಿನ ಮನುಷ್ಯರು ಬಂದು ಕರ್ತನ ಮಂಜೂಷವನ್ನು ತಕ್ಕೊಂಡು ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟು ಕರ್ತನ ಮಂಜೂಷವನ್ನು ಕಾಯುವದ ಕ್ಕೋಸ್ಕರ ಅವನ ಕುಮಾರನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.
- 1 Samuel 17:12 1 ಸಮುವೇಲನು 17:12ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾ ಗಿದ್ದನು. ಈ ಇಷಯನಿಗೆ ಎಂಟು ಮಂದಿ ಕುಮಾರ ರಿದ್ದರು. ಇವನು ಸೌಲನ ದಿವಸಗಳಲ್ಲಿ ಜನರೊಳಗೆ ವೃದ್ಧನಾಗಿದ್ದನು.
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Ruth 1:2 ರೂತಳು 1:2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
- Genesis 35:19 ಆದಿಕಾಂಡ 35:19ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್.
- 1 Chronicles 13:5–6 1 ಪೂರ್ವಕಾಲವೃತ್ತಾಂತ 13:5–6ಹೀಗೆ ದೇವರ ಮಂಜೂಷವನ್ನು ಕಿರ್ಯತ್ಯಾರೀ ಮಿನಿಂದ ತರುವದಕ್ಕೆ ದಾವೀದನು ಐಗುಪ್ತದ ಶೀಹೋರ್ ಮೊದಲುಗೊಂಡು ಹಮಾತಿನ ಪ್ರದೇ ಶದ ವರೆಗೆ ಇರುವ ಸಮಸ್ತ ಇಸ್ರಾಯೇಲ್ಯರನ್ನು ಕೂಡಿಸಿ ದನು. ಆಗ ದಾವೀದನೂ ಸಮಸ್ತ ಇಸ್ರಾಯೇಲೂ ಕರ್ತನ ನಾಮ ಇಡಲ್ಪಟ್ಟ ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಕರ್ತನಾದ ದೇವರ ಮಂಜೂಷವನ್ನು ಅಲ್ಲಿಂದ ತಕ್ಕೊಂಡು ಬರಲು ಯೆಹೂದಕ್ಕೆ ಸೇರಿದ ಕಿರ್ಯತ್ಯಾರೀಮಿನ ಬಾಳಾಕ್ಕೆ ಹೋದರು.