Psalms · chapter 132 · verse 7
Psalm 132:7 in Kannada
ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
Naavu aatana gudaaragalige hogi aatana paadapeethadalli aaraadhisona.
Psalm 132:7 in English
- King James Version (KJV)
- We will go into his tabernacles: we will worship at his footstool.
- World English Bible (WEB)
- “We will go into his dwelling place. We will worship at his footstool.”
- American Standard Version (ASV)
- We will go into his tabernacles; We will worship at his footstool.
- Bible in Basic English (BBE)
- Let us go into his tent; let us give worship at his feet.
- Darby Translation (DBY)
- Let us go into his habitations, let us worship at his footstool.
- Webster's Bible (WBS)
- We will go into his tabernacles: we will worship at his footstool.
- Young's Literal Translation (YLT)
- We come in to His tabernacles, We bow ourselves at His footstool.
Read in context
- 5ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.
- 6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
- 8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
Cross references
- Psalm 99:5 ಕೀರ್ತನೆಗಳು 99:5ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.
- Psalm 5:7 ಕೀರ್ತನೆಗಳು 5:7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
- Lamentations 2:1 ಪ್ರಲಾಪಗಳು 2:1ಕರ್ತನು ಹೇಗೆ ತನ್ನ ಕೋಪದಲ್ಲಿ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ, ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದು ತನ್ನ ಕೋಪದ ದಿನದಲ್ಲಿ ತನ್ನ ಪಾದಪೀಠವನ್ನು ಜ್ಞಾಪಕಮಾಡಿಕೊಳ್ಳಲಿಲ್ಲಾ!
- Psalm 118:19 ಕೀರ್ತನೆಗಳು 118:19ನೀತಿಯ ಬಾಗಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಕರ್ತನನ್ನು ಕೊಂಡಾಡು ವೆನು.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- Psalm 95:6 ಕೀರ್ತನೆಗಳು 95:6ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
- Psalm 66:13–14 ಕೀರ್ತನೆಗಳು 66:13–14ನಾನು ದಹನ ಬಲಿಗಳೊಂದಿಗೆ ನಿನ್ನ ಆಲಯಕ್ಕೆ ಹೋಗುವೆನು. ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Isaiah 2:3 ಯೆಶಾಯ 2:3ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Psalm 99:9 ಕೀರ್ತನೆಗಳು 99:9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.