Psalms · chapter 132 · verse 8
Psalm 132:8 in Kannada
ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
O kartane, neenu balavulla ninna manjooshadondige ninna vishraantige eddelu.
Psalm 132:8 in English
- King James Version (KJV)
- Arise, O LORD, into thy rest; thou, and the ark of thy strength.
- World English Bible (WEB)
- Arise, LORD, into your resting place, you, and the ark of your strength.
- American Standard Version (ASV)
- Arise, O Jehovah, into thy resting-place; Thou, and the ark of thy strength.
- Bible in Basic English (BBE)
- Come back, O Lord, to your resting-place; you and the ark of your strength.
- Darby Translation (DBY)
- Arise, Jehovah, into thy rest, thou and the ark of thy strength.
- Webster's Bible (WBS)
- Arise, O LORD, into thy rest; thou, and the ark of thy strength.
- Young's Literal Translation (YLT)
- Arise, O Jehovah, to Thy rest, Thou, and the ark of Thy strength,
Read in context
- 6ಇಗೋ, ಎಫ್ರಾತದಲ್ಲಿ ಅದನ್ನು ಕೇಳಿದೆವು; ಅಡವಿಯ ಬೈಲುಗಳಲ್ಲಿ ಅದನ್ನು ಕಂಡುಕೊಂಡೆವು.
- 7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
- 8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- 10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
Cross references
- 2 Chronicles 6:41–42 2 ಪೂರ್ವಕಾಲವೃತ್ತಾಂತ 6:41–42ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು. ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
- Numbers 10:35–36 ಅರಣ್ಯಕಾಂಡ 10:35–36ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು. ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
- Psalm 68:1 ಕೀರ್ತನೆಗಳು 68:1ದೇವರು ಎದ್ದೇಳುವಾಗ, ಆತನನ್ನು ಹಗೆ ಮಾಡುವವರು ಚದುರಿಸಲ್ಪಡಲಿ; ಆತ ನನ್ನು ವಿರೋಧಿಸುವವರು ಆತನ ಸಮ್ಮುಖದಿಂದ ಓಡಿ ಹೋಗುತ್ತಾರೆ.
- Psalm 78:61 ಕೀರ್ತನೆಗಳು 78:61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.