Psalms · chapter 132 · verse 9
Psalm 132:9 in Kannada
ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
Ninna yaajakaru neetiyannu hoddu kollali; parishuddharu utsaahadhvani maadali.
Psalm 132:9 in English
- King James Version (KJV)
- Let thy priests be clothed with righteousness; and let thy saints shout for joy.
- World English Bible (WEB)
- Let your priests be clothed with righteousness. Let your saints shout for joy!
- American Standard Version (ASV)
- Let thy priests be clothed with righteousness; And let thy saints shout for joy.
- Bible in Basic English (BBE)
- Let your priests be clothed with righteousness; and let your saints give cries of joy.
- Darby Translation (DBY)
- Let thy priests be clothed with righteousness, and let thy saints shout for joy.
- Webster's Bible (WBS)
- Let thy priests be clothed with righteousness; and let thy saints shout for joy.
- Young's Literal Translation (YLT)
- Thy priests do put on righteousness, And Thy pious ones cry aloud.
Read in context
- 7ನಾವು ಆತನ ಗುಡಾರಗಳಿಗೆ ಹೋಗಿ ಆತನ ಪಾದಪೀಠದಲ್ಲಿ ಆರಾಧಿಸೋಣ.
- 8ಓ ಕರ್ತನೇ, ನೀನು ಬಲವುಳ್ಳ ನಿನ್ನ ಮಂಜೂಷದೊಂದಿಗೆ ನಿನ್ನ ವಿಶ್ರಾಂತಿಗೆ ಎದ್ದೇಳು.
- 9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- 10ನಿನ್ನ ಸೇವಕನಾದ ದಾವೀದನ ನಿಮಿತ್ತ ನಿನ್ನ ಅಭಿಷಿಕ್ತನ ಮುಖವನ್ನು ತಿರುಗಿಸಬೇಡ.
- 11ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.
Cross references
- Job 29:14 ಯೋಬನು 29:14ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
- Revelation 19:8 ಪ್ರಕಟನೆ 19:8ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
- 1 Peter 5:5 1 ಪೇತ್ರನು 5:5ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Psalm 132:16 ಕೀರ್ತನೆಗಳು 132:16ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Zephaniah 3:14 ಚೆಫನ್ಯ 3:14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
- Psalm 149:5 ಕೀರ್ತನೆಗಳು 149:5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
- Psalm 70:4 ಕೀರ್ತನೆಗಳು 70:4ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.