Skip to content
ThuthiThuthiThuthi
Psalms · chapter 133 of 150 · 3 verses

Psalm 133 in Kannada

ಕೀರ್ತನೆಗಳು 133

  1. ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!

    A Song of degrees of David. Behold, how good and how pleasant [it is] for brethren to dwell together in unity!

  2. ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

    [It is] like the precious ointment upon the head, that ran down upon the beard, [even] Aaron’s beard: that went down to the skirts of his garments;

  3. ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

    As the dew of Hermon, [and as the dew] that descended upon the mountains of Zion: for there the LORD commanded the blessing, [even] life for evermore.

All chapters of Psalms · Kannada Bible · Psalm 133 in Tamil

Kannada Bible: Kannada Old Version, public domain.

King James Version: public domain.