Psalms · chapter 133 · verse 2
Psalm 133:2 in Kannada
ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Adu taleya meliddu gaddada mele andare aaronana gaddada mele ilidu avana vastragala anchina varegoo iliyuva shreshtha tailada haageyoocheeyonina parvatagala mele beeluva hermonina manjina haageyoo ade; alli kartanu aasheervaadavannoo yugayugakkiruva jeevavannoo aajnyaapisiddaane.
Psalm 133:2 in English
- King James Version (KJV)
- [It is] like the precious ointment upon the head, that ran down upon the beard, [even] Aaron’s beard: that went down to the skirts of his garments;
- World English Bible (WEB)
- It is like the precious oil on the head, that ran down on the beard, even Aaron’s beard, that came down on the edge of his robes,
- American Standard Version (ASV)
- It is like the precious oil upon the head, That ran down upon the beard, Even Aaron’s beard; That came down upon the skirt of his garments;
- Bible in Basic English (BBE)
- It is like oil of great price on the head, flowing down over the face, even Aaron's face: coming down to the edge of his robe;
- Darby Translation (DBY)
- Like the precious oil upon the head, that ran down upon the beard, upon Aaron's beard, that ran down to the hem of his garments;
- Webster's Bible (WBS)
- [It is] like the precious ointment upon the head, that ran down upon the beard, [even] Aaron's beard: that went down to the skirts of his garment;
- Young's Literal Translation (YLT)
- As the good oil on the head, Coming down on the beard, the beard of Aaron, That cometh down on the skirt of his robes,
Read in context
- 1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- 2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- 3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Cross references
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Exodus 30:25–30 ವಿಮೋಚನಕಾಂಡ 30:25–30ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು. ಅದರಿಂದ ಸಭೆಯ ಗುಡಾರವನ್ನೂ ಸಾಕ್ಷಿಯ ಹಲಗೆಗಳ ಮಂಜೂಷವನ್ನೂ ನೀನು ಅಭಿಷೇ ಕಿಸಬೇಕು. ಮೇಜನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಾಮಾನು ಗಳನ್ನೂ ಧೂಪವೇದಿಯನ್ನೂ ದಹನಬಲಿಯ ವೇದಿಯನ್ನೂ ಅದರ ಎಲ್ಲಾ ಸಾಮಾನುಗಳನ್ನೂ ಗಂಗಾ ಳವನ್ನೂ ಅದರ ಪೀಠವನ್ನೂ ಅಭಿಷೇಕಿಸು. ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು. ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Proverbs 27:9 ಜ್ಞಾನೋಕ್ತಿಗಳು 27:9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.
- Exodus 39:24 ವಿಮೋಚನಕಾಂಡ 39:24ನಿಲುವಂಗಿಯ ಅಂಚಿನ ಮೇಲೆ ಹೊಸೆದ ನೀಲಿ ಧೂಮ್ರ ರಕ್ತವರ್ಣದ ದಾಳಿಂಬರ ಗಳನ್ನು ಮಾಡಿದನು.
- John 12:3 ಯೋಹಾನನು 12:3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Song of Solomon 1:3 ಪರಮಗೀತೆ 1:3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
- Psalm 141:5 ಕೀರ್ತನೆಗಳು 141:5ನೀತಿವಂತನು ನನ್ನನ್ನು ಹೊಡೆಯಲಿ; ಅದು ಕರುಣೆಯೇ; ಅವನು ನನ್ನನ್ನು ಗದರಿಸಲಿ; ಅದು ನನ್ನ ತಲೆಗೆ ಶ್ರೇಷ್ಠ ಎಣ್ಣೆಯೇ. ಅದನ್ನು ನನ್ನ ತಲೆ ಬೇಡವೆನ್ನದಿರಲಿ; ಆದರೆ ಇನ್ನೂ ಅವರ ಕೇಡುಗಳಲ್ಲಿ ನನ್ನ ಪ್ರಾರ್ಥನೆ ಇರುವದು.
- Exodus 28:33 ವಿಮೋಚನಕಾಂಡ 28:33ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು.