Psalms · chapter 133 · verse 3
Psalm 133:3 in Kannada
ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Cheeyonina parvatagala mele beeluva hermonina manjina haageyoo ade; alli kartanu aasheervaadavannoo yugayugakkiruva jeevavannoo aajnyaapisiddaane.
Psalm 133:3 in English
- King James Version (KJV)
- As the dew of Hermon, [and as the dew] that descended upon the mountains of Zion: for there the LORD commanded the blessing, [even] life for evermore.
- World English Bible (WEB)
- like the dew of Hermon, that comes down on the hills of Zion; for there the LORD gives the blessing, even life forever more.
- American Standard Version (ASV)
- Like the dew of Hermon, That cometh down upon the mountains of Zion: For there Jehovah commanded the blessing, Even life for evermore.
- Bible in Basic English (BBE)
- Like the dew of Hermon, which comes down on the mountains of Zion: for there the Lord gave orders for the blessing, even life for ever.
- Darby Translation (DBY)
- As the dew of Hermon that descendeth on the mountains of Zion; for there hath Jehovah commanded the blessing, life for evermore.
- Webster's Bible (WBS)
- As the dew of Hermon, [and as the dew] that descended upon the mountains of Zion: for there the LORD commanded the blessing, [even] life for ever.
- Young's Literal Translation (YLT)
- As dew of Hermon — That cometh down on hills of Zion, For there Jehovah commanded the blessing — Life unto the age!
Read in context
- 1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- 2ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
- 3ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.
Cross references
- Deuteronomy 28:8 ಧರ್ಮೋಪದೇಶಕಾಂಡ 28:8ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.
- Leviticus 25:21 ಯಾಜಕಕಾಂಡ 25:21ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು.
- Psalm 42:8 ಕೀರ್ತನೆಗಳು 42:8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
- Deuteronomy 4:48 ಧರ್ಮೋಪದೇಶಕಾಂಡ 4:48ಅರ್ನೋನ್ ನದಿಯ ತೀರದಲ್ಲಿರುವ ಅರೋ ಯೇರ್ ಮೊದಲುಗೊಂಡು ಹೆರ್ಮೋನೆಂಬ ಸೀಯೋನ್ ಪರ್ವತದ ವರೆಗೆಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
- 1 John 5:11 1 ಯೋಹಾನನು 5:11ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ.
- Romans 5:21 ರೋಮಾಪುರದವರಿಗೆ 5:21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- Joshua 13:11 ಯೆಹೋಶುವ 13:11ಅಮ್ಮೋನಿನ ಮಕ್ಕಳ ಮೇರೆಯ ವರೆಗೂ ಇದ್ದ ಸಕಲ ಪಟ್ಟಣಗಳೂ ಗಿಲ್ಯಾದೂ ಗೆಷೂರ್ಯರ ಮಾಕತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ
- John 5:29 ಯೋಹಾನನು 5:29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- John 6:68 ಯೋಹಾನನು 6:68ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
- Deuteronomy 3:8–9 ಧರ್ಮೋಪದೇಶಕಾಂಡ 3:8–9ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)