Psalms · chapter 134 · verse 1
Psalm 134:1 in Kannada
ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
Igo, kartana aalayadalli prati raatri nilluvavaraada kartana sevakare ellaa kartanannu stutisiri.
Psalm 134:1 in English
- King James Version (KJV)
- A Song of degrees. Behold, bless ye the LORD, all [ye] servants of the LORD, which by night stand in the house of the LORD.
- World English Bible (WEB)
- A Song of Ascents. Look! Praise the LORD, all you servants of the LORD, who stand by night in the LORD’s house!
- American Standard Version (ASV)
- A Song of Ascents. Behold, bless ye Jehovah, all ye servants of Jehovah, That by night stand in the house of Jehovah.
- Bible in Basic English (BBE)
- A Song of the going up. Give praise to the Lord, all you servants of the Lord, who take your places in the house of the Lord by night.
- Darby Translation (DBY)
- A Song of degrees. Behold, bless Jehovah, all ye servants of Jehovah, who by night stand in the house of Jehovah.
- Webster's Bible (WBS)
- A Song of degrees. Behold, bless ye the LORD, all [ye] servants of the LORD, who by night stand in the house of the LORD.
- Young's Literal Translation (YLT)
- A Song of the Ascents. Lo, bless Jehovah, all servants of Jehovah, Who are standing in the house of Jehovah by night.
Read in context
- 1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- 2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- 3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Cross references
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- 1 Chronicles 9:33 1 ಪೂರ್ವಕಾಲವೃತ್ತಾಂತ 9:33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- Psalm 135:1–2 ಕೀರ್ತನೆಗಳು 135:1–2ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
- Revelation 19:5 ಪ್ರಕಟನೆ 19:5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
- 2 Chronicles 29:11 2 ಪೂರ್ವಕಾಲವೃತ್ತಾಂತ 29:11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- Psalm 122:1 ಕೀರ್ತನೆಗಳು 122:1ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Psalm 135:19–21 ಕೀರ್ತನೆಗಳು 135:19–21ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 121:1 ಕೀರ್ತನೆಗಳು 121:1ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- Psalm 132:1 ಕೀರ್ತನೆಗಳು 132:1ಕರ್ತನೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕ ಮಾಡಿಕೋ.
- Psalm 131:1 ಕೀರ್ತನೆಗಳು 131:1ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ.