Psalms · chapter 134 · verse 2
Psalm 134:2 in Kannada
ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Nimma kaigalannu parishuddha sthaladalli etti kartanannu stutisiri.aakaashavannoo bhoomiyannoo untu maadida kartanu cheeyoninolaginda ninnannu aasheervadisali.
Psalm 134:2 in English
- King James Version (KJV)
- Lift up your hands [in] the sanctuary, and bless the LORD.
- World English Bible (WEB)
- Lift up your hands in the sanctuary. Praise the LORD!
- American Standard Version (ASV)
- Lift up your hands to the sanctuary, And bless ye Jehovah.
- Bible in Basic English (BBE)
- Give praise to the Lord, lifting up your hands in his holy place.
- Darby Translation (DBY)
- Lift up your hands in the sanctuary, and bless Jehovah.
- Webster's Bible (WBS)
- Lift up your hands [in] the sanctuary, and bless the LORD.
- Young's Literal Translation (YLT)
- Lift up your hands [in] the sanctuary, And bless ye Jehovah.
Read in context
- 1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- 2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- 3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Cross references
- Psalm 28:2 ಕೀರ್ತನೆಗಳು 28:2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- Psalm 63:4 ಕೀರ್ತನೆಗಳು 63:4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Lamentations 3:41 ಪ್ರಲಾಪಗಳು 3:41ನಮ್ಮ ಹೃದಯವನ್ನು ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Psalm 26:6 ಕೀರ್ತನೆಗಳು 26:6ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
- Psalm 63:2 ಕೀರ್ತನೆಗಳು 63:2ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.