Psalms · chapter 134 · verse 3
Psalm 134:3 in Kannada
ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Aakaashavannoo bhoomiyannoo untu maadida kartanu cheeyoninolaginda ninnannu aasheervadisali.
Psalm 134:3 in English
- King James Version (KJV)
- The LORD that made heaven and earth bless thee out of Zion.
- World English Bible (WEB)
- May the LORD bless you from Zion, even he who made heaven and earth.
- American Standard Version (ASV)
- Jehovah bless thee out of Zion; Even he that made heaven and earth.
- Bible in Basic English (BBE)
- May the Lord, who made heaven and earth, send you blessing out of Zion,
- Darby Translation (DBY)
- Jehovah, the maker of heavens and earth, bless thee out of Zion.
- Webster's Bible (WBS)
- The LORD that made heaven and earth bless thee out of Zion.
- Young's Literal Translation (YLT)
- Jehovah doth bless thee out of Zion, The maker of the heavens and earth!
Read in context
- 1ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ.
- 2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- 3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
Cross references
- Psalm 128:5 ಕೀರ್ತನೆಗಳು 128:5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Psalm 20:2 ಕೀರ್ತನೆಗಳು 20:2ಪರಿಶುದ್ಧ ಸ್ಥಳದೊಳಗಿಂದ ನಿನಗೆ ಸಹಾಯ ಕಳುಹಿಸಲಿ; ಚೀಯೋ ನಿನಿಂದ ನಿನ್ನನ್ನು ಬಲಪಡಿಸಲಿ.
- Psalm 124:8 ಕೀರ್ತನೆಗಳು 124:8ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Psalm 135:21 ಕೀರ್ತನೆಗಳು 135:21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Psalm 146:5–6 ಕೀರ್ತನೆಗಳು 146:5–6ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ.
- Romans 11:26 ರೋಮಾಪುರದವರಿಗೆ 11:26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- Psalm 110:2 ಕೀರ್ತನೆಗಳು 110:2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Psalm 14:7 ಕೀರ್ತನೆಗಳು 14:7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.