Psalms · chapter 135 · verse 12
Psalm 135:12 in Kannada
ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
Avara deshavannu baadhyate yaagi andare tanna janaraada israayelige baadhyateyaagi kottanu.
Psalm 135:12 in English
- King James Version (KJV)
- And gave their land [for] an heritage, an heritage unto Israel his people.
- World English Bible (WEB)
- and gave their land for a heritage, a heritage to Israel, his people.
- American Standard Version (ASV)
- And gave their land for a heritage, A heritage unto Israel his people.
- Bible in Basic English (BBE)
- And gave their land for a heritage, even for a heritage to Israel his people.
- Darby Translation (DBY)
- And gave their land for an inheritance, an inheritance unto Israel his people.
- Webster's Bible (WBS)
- And gave their land [for] a heritage, a heritage to Israel his people.
- Young's Literal Translation (YLT)
- And He gave their land an inheritance, An inheritance to Israel His people,
Read in context
- 10ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
- 11ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು.
- 12ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- 13ಓ ಕರ್ತನೇ, ನಿನ್ನ ಹೆಸರು ಶಾಶ್ವತವಾದದ್ದು, ಓ ಕರ್ತನೇ, ನಿನ್ನ ಜ್ಞಾಪಕವು ತಲತಲಾಂತರಕ್ಕೂ ಇರುವದು.
- 14ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
Cross references
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Psalm 136:21–22 ಕೀರ್ತನೆಗಳು 136:21–22ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
- Numbers 33:54 ಅರಣ್ಯಕಾಂಡ 33:54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
- Psalm 44:1–3 ಕೀರ್ತನೆಗಳು 44:1–3ಓ ದೇವರೇ, ನೀನು ಹಿಂದಿನ ಕಾಲದಲ್ಲಿ, ಅಂದರೆ ನಮ್ಮ ತಂದೆಗಳ ದಿವಸದಲ್ಲಿ ಮಾಡಿದ ಕಾರ್ಯವನ್ನು ಅವರು ನಮಗೆ ವಿವರಿಸಿದ್ದಾರೆ; ಅದನ್ನು ನಾವು ನಮ್ಮ ಕಿವಿಗಳಿಂದ ಕೇಳಿದ್ದೇವೆ. ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Joshua 12:7 ಯೆಹೋಶುವ 12:7ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ
- Deuteronomy 29:8 ಧರ್ಮೋಪದೇಶಕಾಂಡ 29:8ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.