Psalms · chapter 135 · verse 16
Psalm 135:16 in Kannada
ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
Avu galige baayi untu, maatanaaduvadilla. Kannuga luntu, noduvudilla.
Psalm 135:16 in English
- King James Version (KJV)
- They have mouths, but they speak not; eyes have they, but they see not;
- World English Bible (WEB)
- They have mouths, but they can’t speak. They have eyes, but they can’t see.
- American Standard Version (ASV)
- They have mouths, but they speak not; Eyes have they, but they see not;
- Bible in Basic English (BBE)
- They have mouths, but no voice, they have eyes, but they do not see;
- Darby Translation (DBY)
- They have a mouth, and they speak not; eyes have they, and they see not;
- Webster's Bible (WBS)
- They have mouths, but they speak not; eyes have they, but they see not.
- Young's Literal Translation (YLT)
- A mouth they have, and they speak not, Eyes they have, and they see not,
Read in context
- 14ಕರ್ತನು ತನ್ನ ಜನರಿಗೆ ನ್ಯಾಯತೀರಿಸಿ ತನ್ನ ಸೇವಕರನ್ನು ಕನಿಕರಿಸುವನು.
- 15ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
- 16ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
- 17ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
- 18ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
Cross references
- Matthew 13:14–16 ಮತ್ತಾಯನು 13:14–16ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ.
- Isaiah 6:10 ಯೆಶಾಯ 6:10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.