Psalms · chapter 135 · verse 18
Psalm 135:18 in Kannada
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
Avugalannu maaduvavaroo avugalalli bharavasa viduvavarellaroo avugala haageye iddaare.
Psalm 135:18 in English
- King James Version (KJV)
- They that make them are like unto them: [so is] every one that trusteth in them.
- World English Bible (WEB)
- Those who make them will be like them, yes, everyone who trusts in them.
- American Standard Version (ASV)
- They that make them shall be like unto them; Yea, every one that trusteth in them.
- Bible in Basic English (BBE)
- Those who make them are like them; and so is everyone who puts his hope in them.
- Darby Translation (DBY)
- They that make them are like unto them, — every one that confideth in them.
- Webster's Bible (WBS)
- They that make them are like them: [so is] every one that trusteth in them.
- Young's Literal Translation (YLT)
- Like them are their makers, Every one who is trusting in them.
Read in context
- 16ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ.
- 17ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
- 18ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- 19ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
- 20ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
Cross references
- Psalm 115:8 ಕೀರ್ತನೆಗಳು 115:8ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Psalm 97:7 ಕೀರ್ತನೆಗಳು 97:7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.