Psalms · chapter 135 · verse 2
Psalm 135:2 in Kannada
ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
Namma devara aalayada angala galalliyoo nilluva kartana sevakare, stutisiri.
Psalm 135:2 in English
- King James Version (KJV)
- Ye that stand in the house of the LORD, in the courts of the house of our God,
- World English Bible (WEB)
- you who stand in the LORD’s house, in the courts of our God’s house.
- American Standard Version (ASV)
- Ye that stand in the house of Jehovah, In the courts of the house of our God.
- Bible in Basic English (BBE)
- You who are in the house of the Lord, and in the open spaces of the house of our God,
- Darby Translation (DBY)
- Ye that stand in the house of Jehovah, in the courts of the house of our God.
- Webster's Bible (WBS)
- Ye that stand in the house of the LORD, in the courts of the house of our God,
- Young's Literal Translation (YLT)
- Who are standing in the house of Jehovah, In the courts of the house of our God.
Read in context
- 1ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ
- 2ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
- 3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- 4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
Cross references
- Psalm 116:19 ಕೀರ್ತನೆಗಳು 116:19ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
- Psalm 92:13 ಕೀರ್ತನೆಗಳು 92:13ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
- Psalm 96:8 ಕೀರ್ತನೆಗಳು 96:8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
- Luke 2:37 ಲೂಕನು 2:37ಅವಳು ಹೆಚ್ಚು ಕಡಿಮೆ ಎಂಭತ್ತುನಾಲ್ಕು ವರುಷದ ವಿಧವೆ ಯಾಗಿದ್ದು ದೇವಾಲಯವನ್ನು ಬಿಟ್ಟು ಹೋಗದೆ ರಾತ್ರಿ ಹಗಲು ಉಪವಾಸಗಳಿಂದಲೂ ಪ್ರಾರ್ಥನೆಗಳಿಂ ದಲೂ ದೇವರನ್ನು ಸೇವಿಸುತ್ತಿದ್ದಳು.
- 1 Chronicles 16:37–42 1 ಪೂರ್ವಕಾಲವೃತ್ತಾಂತ 16:37–42ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ; ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ. ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ. ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 1 Chronicles 23:30 1 ಪೂರ್ವಕಾಲವೃತ್ತಾಂತ 23:30ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.