Psalms · chapter 135 · verse 21
Psalm 135:21 in Kannada
ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
Yeroosaleminalli vaasisuva kartanige cheeyoninolaginda stutiyuntaagali. Kartanannu stutisiri.
Psalm 135:21 in English
- King James Version (KJV)
- Blessed be the LORD out of Zion, which dwelleth at Jerusalem. Praise ye the LORD.
- World English Bible (WEB)
- Blessed be the LORD from Zion, who dwells in Jerusalem. Praise the LORD!
- American Standard Version (ASV)
- Blessed be Jehovah out of Zion, Who dwelleth at Jerusalem. Praise ye Jehovah.
- Bible in Basic English (BBE)
- Praise be to the Lord out of Zion, even to the Lord whose house is in Jerusalem, Let the Lord be praised.
- Darby Translation (DBY)
- Blessed be Jehovah out of Zion, who dwelleth at Jerusalem! Hallelujah!
- Webster's Bible (WBS)
- Blessed be the LORD out of Zion, who dwelleth at Jerusalem. Praise ye the LORD.
- Young's Literal Translation (YLT)
- Blessed [is] Jehovah from Zion, Inhabiting Jerusalem — praise ye Jah!
Read in context
- 19ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ.
- 20ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- 21ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
Cross references
- Psalm 134:3 ಕೀರ್ತನೆಗಳು 134:3ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Psalm 132:13–14 ಕೀರ್ತನೆಗಳು 132:13–14ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ. ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- Psalm 128:5 ಕೀರ್ತನೆಗಳು 128:5ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Isaiah 12:6 ಯೆಶಾಯ 12:6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- 2 Chronicles 6:6 2 ಪೂರ್ವಕಾಲವೃತ್ತಾಂತ 6:6ಆದರೆ ನನ್ನ ಹೆಸರು ಅಲ್ಲಿ ಇರುವ ಹಾಗೆ ಯೆರೂಸಲೇಮನ್ನೂ ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ಇರಲು ದಾವೀದನನ್ನೂ ಆದುಕೊಂಡಿದ್ದೇನೆ ಎಂದು ಹೇಳಿದ್ದಾನೆ.
- Psalm 48:1 ಕೀರ್ತನೆಗಳು 48:1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- Psalm 48:9 ಕೀರ್ತನೆಗಳು 48:9ಓ ದೇವರೇ, ನಿನ್ನ ಪ್ರೀತಿ ಕರುಣೆಯನ್ನು ನಿನ್ನ ಮಂದಿರದ ಮಧ್ಯದಲ್ಲಿ ನಾವು ಸ್ಮರಿಸಿದ್ದೇವೆ.