Psalms · chapter 135 · verse 3
Psalm 135:3 in Kannada
ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
Kartanannu stutisiri; kartanu olleyavanu; aatana hesarige stutigalannu haadiri; adu ramya vaadaddu.
Psalm 135:3 in English
- King James Version (KJV)
- Praise the LORD; for the LORD [is] good: sing praises unto his name; for [it is] pleasant.
- World English Bible (WEB)
- Praise the LORD, for the LORD is good. Sing praises to his name, for that is pleasant.
- American Standard Version (ASV)
- Praise ye Jehovah; for Jehovah is good: Sing praises unto his name; for it is pleasant.
- Bible in Basic English (BBE)
- Give praise to Jah, for he is good: make melody to his name, for it is pleasing.
- Darby Translation (DBY)
- Praise ye Jah; for Jehovah is good: sing psalms unto his name; for it is pleasant.
- Webster's Bible (WBS)
- Praise the LORD; for the LORD [is] good; sing praises to his name; for [it is] pleasant.
- Young's Literal Translation (YLT)
- Praise ye Jah! for Jehovah [is] good, Sing praise to His name, for [it is] pleasant.
Read in context
- 1ಕರ್ತನನ್ನು ಸ್ತುತಿಸಿರಿ. ಕರ್ತನ ಹೆಸರನ್ನು ಸ್ತುತಿಸಿರಿ; ಕರ್ತನ ಆಲಯ ದಲ್ಲಿಯೂ
- 2ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
- 3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- 4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- 5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
Cross references
- Psalm 147:1 ಕೀರ್ತನೆಗಳು 147:1ಕರ್ತನನ್ನು ಸ್ತುತಿಸಿರಿ; ನಮ್ಮ ದೇವರನ್ನು ಕೀರ್ತಿಸುವದು ಒಳ್ಳೇದು; ಸ್ತೋತ್ರವು ರಮ್ಯವೂ ಯೋಗ್ಯವೂ ಆಗಿದೆ.
- Psalm 119:68 ಕೀರ್ತನೆಗಳು 119:68ನೀನು ಒಳ್ಳೆಯ ವನೂ ಒಳ್ಳೇದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಯಮಗಳನ್ನು ನನಗೆ ಬೋಧಿಸು.
- Psalm 33:1 ಕೀರ್ತನೆಗಳು 33:1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 118:1 ಕೀರ್ತನೆಗಳು 118:1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
- Psalm 145:7–8 ಕೀರ್ತನೆಗಳು 145:7–8ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
- Matthew 19:17 ಮತ್ತಾಯನು 19:17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Psalm 100:5 ಕೀರ್ತನೆಗಳು 100:5ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Psalm 92:1–2 ಕೀರ್ತನೆಗಳು 92:1–2ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ ಬೆಳಿಗ್ಗೆ ನಿನ್ನ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ಯಲ್ಲಿ ನಿನ್ನ ನಂಬಿಗಸ್ತಿಕೆಯನ್ನೂ
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- Psalm 136:1 ಕೀರ್ತನೆಗಳು 136:1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.