Psalms · chapter 135 · verse 4
Psalm 135:4 in Kannada
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
Kartanu yaakobanannu tanago skaravoo israayelannu tanna asaamaanyavaada sampattaagiyoo aadukondiddaane.
Psalm 135:4 in English
- King James Version (KJV)
- For the LORD hath chosen Jacob unto himself, [and] Israel for his peculiar treasure.
- World English Bible (WEB)
- For the LORD has chosen Jacob for himself, Israel for his own possession.
- American Standard Version (ASV)
- For Jehovah hath chosen Jacob unto himself, [And] Israel for his own possession.
- Bible in Basic English (BBE)
- For the Lord has taken Jacob for himself, and Israel for his property.
- Darby Translation (DBY)
- For Jah hath chosen Jacob unto himself, Israel for his own possession.
- Webster's Bible (WBS)
- For the LORD hath chosen Jacob to himself, [and] Israel for his peculiar treasure.
- Young's Literal Translation (YLT)
- For Jacob hath Jah chosen for Himself, Israel for His peculiar treasure.
Read in context
- 2ನಮ್ಮ ದೇವರ ಆಲಯದ ಅಂಗಳ ಗಳಲ್ಲಿಯೂ ನಿಲ್ಲುವ ಕರ್ತನ ಸೇವಕರೇ, ಸ್ತುತಿಸಿರಿ.
- 3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- 4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- 5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
- 6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Deuteronomy 10:15 ಧರ್ಮೋಪದೇಶಕಾಂಡ 10:15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
- Deuteronomy 7:6–7 ಧರ್ಮೋಪದೇಶಕಾಂಡ 7:6–7ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
- Malachi 3:17 ಮಲಾಕಿಯ 3:17ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- Zechariah 2:10–12 ಜೆಕರ್ಯ 2:10–12ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- Isaiah 43:20–21 ಯೆಶಾಯ 43:20–21ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು. ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- Psalm 105:6 ಕೀರ್ತನೆಗಳು 105:6ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ,
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.