Psalms · chapter 135 · verse 5
Psalm 135:5 in Kannada
ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
Kartanu doddavanu; namma kartanu ellaa devarugali ginta doddavanendu naanu tilididdene.
Psalm 135:5 in English
- King James Version (KJV)
- For I know that the LORD [is] great, and [that] our Lord [is] above all gods.
- World English Bible (WEB)
- For I know that the LORD is great, that our Lord is above all gods.
- American Standard Version (ASV)
- For I know that Jehovah is great, And that our Lord is above all gods.
- Bible in Basic English (BBE)
- I know that the Lord is great, and that our Lord is greater than all other gods.
- Darby Translation (DBY)
- For I know that Jehovah is great, and our Lord is above all gods.
- Webster's Bible (WBS)
- For I know that the LORD [is] great, and [that] our LORD [is] above all gods.
- Young's Literal Translation (YLT)
- For I have known that great [is] Jehovah, Yea, our Lord [is] above all gods.
Read in context
- 3ಕರ್ತನನ್ನು ಸ್ತುತಿಸಿರಿ; ಕರ್ತನು ಒಳ್ಳೆಯವನು; ಆತನ ಹೆಸರಿಗೆ ಸ್ತುತಿಗಳನ್ನು ಹಾಡಿರಿ; ಅದು ರಮ್ಯ ವಾದದ್ದು.
- 4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- 5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
- 6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- 7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
Cross references
- Psalm 95:3 ಕೀರ್ತನೆಗಳು 95:3ಕರ್ತನು ದೊಡ್ಡ ದೇವರೂ ಎಲ್ಲಾ ದೇವರುಗಳ ಮೇಲೆ ದೊಡ್ಡ ಅರಸನೂ ಆಗಿದ್ದಾನೆ.
- Psalm 48:1 ಕೀರ್ತನೆಗಳು 48:1ನಮ್ಮ ದೇವರ ಪಟ್ಟಣದಲ್ಲಿ ಆತನ ಪರಿಶುದ್ಧ ಪರ್ವತದಲ್ಲಿ ಕರ್ತನು ದೊಡ್ಡ ವನೂ ಬಹಳವಾಗಿ ಸ್ತುತಿಸಲ್ಪಡುವಾತನೂ ಆಗಿದ್ದಾನೆ.
- Deuteronomy 10:17 ಧರ್ಮೋಪದೇಶಕಾಂಡ 10:17ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
- Psalm 97:9 ಕೀರ್ತನೆಗಳು 97:9ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
- Daniel 6:26–27 ದಾನಿಯೇಲನು 6:26–27ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು. ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳಿಕೆಯಲ್ಲಿಯೂ ಪಾರಸೀಯನಾದ ಕೋರೇಷನ ಆಳಿಕೆಯಲ್ಲಿಯೂ ಅಭಿವೃದ್ಧಿಯಾಗಿ ಬಾಳಿದನು.
- Psalm 86:8–10 ಕೀರ್ತನೆಗಳು 86:8–10ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ. ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು. ನೀನು ದೊಡ್ಡವನೂ ಅದ್ಭುತಗಳನ್ನು ಮಾಡುವಾತನೂ ಆಗಿದ್ದೀ; ನೀನೊಬ್ಬನೇ ದೇವರು.
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.
- Psalm 96:4–5 ಕೀರ್ತನೆಗಳು 96:4–5ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು.
- Psalm 89:6 ಕೀರ್ತನೆಗಳು 89:6ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
- Daniel 3:29 ದಾನಿಯೇಲನು 3:29ಆದದರಿಂದ ನಾನು ನಿರ್ಣಯಮಾಡುವದರಿಂದ ಸಕಲ ಪ್ರಜೆ, ಜನಾಂಗ ಮತ್ತು ಭಾಷೆಗಳಲ್ಲಿ ಯಾರು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರ ದೇವ ರಿಗೆ ವಿರೋಧವಾಗಿ ದೂಷಣೆ ಮಾಡುವರೋ ಅವರು ತುಂಡುತುಂಡಾಗಿ ಕತ್ತರಿಸಲ್ಪಟ್ಟು ಅವರ ಮನೆಗಳು ತಿಪ್ಪೆಗುಂಡಿಗಳಾಗಿ ಮಾಡಲ್ಪಡುವದು. ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರು ಇರುವದಿಲ್ಲ.ಆಗ ಅರಸನು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬ ವರನ್ನು ಬಾಬೆಲ್ ಪ್ರಾಂತ್ಯದಲ್ಲಿ ಉನ್ನತ ಪದವಿಗೆ ತಂದನು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Jeremiah 10:10–11 ಯೆರೆಮೀಯ 10:10–11ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.