Psalms · chapter 135 · verse 7
Psalm 135:7 in Kannada
ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
Bhoomiya antyagalinda modagalannu ela maadi, malegoskara minchu galannu maadi, gaaliyannu tanna ugraanagalinda horage baramaaduttaane.
Psalm 135:7 in English
- King James Version (KJV)
- He causeth the vapours to ascend from the ends of the earth; he maketh lightnings for the rain; he bringeth the wind out of his treasuries.
- World English Bible (WEB)
- He causes the clouds to rise from the ends of the earth. He makes lightnings with the rain. He brings the wind out of his treasuries.
- American Standard Version (ASV)
- Who causeth the vapors to ascend from the ends of the earth; Who maketh lightnings for the rain; Who bringeth forth the wind out of his treasuries;
- Bible in Basic English (BBE)
- He makes the mists go up from the ends of the earth; he makes thunder-flames for the rain; he sends out the winds from his store-houses.
- Darby Translation (DBY)
- Who causeth the vapours to ascend from the ends of the earth; who maketh lightnings for the rain; who bringeth the wind out of his treasuries:
- Webster's Bible (WBS)
- He causeth the vapors to ascend from the ends of the earth; he maketh lightnings for the rain; he bringeth the wind out of his treasuries.
- Young's Literal Translation (YLT)
- Causing vapours to ascend from the end of the earth, Lightnings for the rain He hath made, Bringing forth wind from His treasures.
Read in context
- 5ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
- 6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
- 7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
- 8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
- 9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
Cross references
- Jeremiah 10:13 ಯೆರೆಮೀಯ 10:13ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- Jeremiah 51:16 ಯೆರೆಮೀಯ 51:16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Job 28:25–26 ಯೋಬನು 28:25–26ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ. ಆತನು ಮಳೆಗೆ ಕಟ್ಟಳೆಯನ್ನೂ ಗುಡುಗಿನ ಮಿಂಚಿಗೆ ಮಾರ್ಗವನ್ನೂ ಮಾಡಿದಾಗ
- Psalm 148:8 ಕೀರ್ತನೆಗಳು 148:8ಬೆಂಕಿಯೇ, ಕಲ್ಮಳೆಯೇ, ಹಿಮವೇ, ಹಬೆಯೇ, ಆತನ ವಾಕ್ಯವನ್ನು ಕೈಕೊಳ್ಳುವ ಬಿರು ಗಾಳಿಯೇ,
- John 3:8 ಯೋಹಾನನು 3:8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
- Genesis 2:5–6 ಆದಿಕಾಂಡ 2:5–6ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ. ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
- Jeremiah 14:22 ಯೆರೆಮೀಯ 14:22ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Jonah 1:4 ಯೋನ 1:4ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು.
- 1 Kings 18:1 1 ಅರಸುಗಳು 18:1ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
- 1 Kings 18:41–45 1 ಅರಸುಗಳು 18:41–45ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು. ಅಹಾಬನು ತಿಂದು ಕುಡಿಯು ವದಕ್ಕೆ ಹೋದನು; ಎಲೀಯನು ಕರ್ಮೆಲ್ ಬೆಟ್ಟಕ್ಕೆ ಏರಿ ನೆಲದ ಮೇಲೆ ಬಿದ್ದು ತನ್ನ ಮುಖವನ್ನು ತನ್ನ ಮೊಣಕಾಲುಗಳ ನಡುವೆ ಬೊಗ್ಗಿಸಿ ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು. ಏಳನೇಸಾರಿ ಏನಾಯಿತಂದರೆ, ಇವನು--ಇಗೋ, ಸಮುದ್ರದಲ್ಲಿಂದ ಒಬ್ಬ ಮನು ಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತದೆ ಅಂದನು. ಆಗ ಅವನು--ನೀನು ಹೋಗಿ ಅಹಾಬನಿಗೆ--ಮಳೆಯು ನಿನ್ನನ್ನು ಆಟಂಕ ಮಾಡದ ಹಾಗೆ ಸಿದ್ಧಮಾಡಿ ಇಳಿದುಹೋಗೆಂದು ಹೇಳು ಅಂದನು. ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Job 5:10 ಯೋಬನು 5:10ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;