Skip to content
ThuthiThuthiThuthi
Psalms · chapter 135 · verse 8

Psalm 135:8 in Kannada

ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.

Aatanu aiguptada chochchalaadavugalannu, manu shyaru modalugondu pashugala varegoo hode danu.

Psalm 135:8 in English

King James Version (KJV)
Who smote the firstborn of Egypt, both of man and beast.
World English Bible (WEB)
He struck the firstborn of Egypt, both of man and animal.
American Standard Version (ASV)
Who smote the first-born of Egypt, Both of man and beast;
Bible in Basic English (BBE)
He put to death the first-fruits of Egypt, of man and of beast.
Darby Translation (DBY)
Who smote the firstborn of Egypt, both of man and beast;
Webster's Bible (WBS)
Who smote the first-born of Egypt, both of man and beast.
Young's Literal Translation (YLT)
Who smote the first-born of Egypt, From man unto beast.

Read in context

  1. 6ಕರ್ತನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ಸಮುದ್ರದ ಲ್ಲಿಯೂ ಎಲ್ಲಾ ಅಗಾಧಗಳಲ್ಲಿಯೂ ತಾನು ಅಪೇಕ್ಷಿಸು ವದನ್ನೆಲ್ಲಾ ಮಾಡುತ್ತಾನೆ.
  2. 7ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
  3. 8ಆತನು ಐಗುಪ್ತದ ಚೊಚ್ಚಲಾದವುಗಳನ್ನು, ಮನು ಷ್ಯರು ಮೊದಲುಗೊಂಡು ಪಶುಗಳ ವರೆಗೂ ಹೊಡೆ ದನು.
  4. 9ಐಗುಪ್ತವೇ, ನಿನ್ನ ಮಧ್ಯದಲ್ಲಿ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಫರೋಹನಿಗೂ ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
  5. 10ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು.
Read all of Psalm 135

Cross references

Original words (Hebrew)

Psalm 135:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.