Psalms · chapter 136 · verse 1
Psalm 136:1 in Kannada
ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
Kartanannu kondaadiri, aatanu olleyavanu; aatana karuneyu endendigoo ade.
Psalm 136:1 in English
- King James Version (KJV)
- O give thanks unto the LORD; for [he is] good: for his mercy [endureth] for ever.
- World English Bible (WEB)
- Give thanks to the LORD, for he is good, for his loving kindness endures forever.
- American Standard Version (ASV)
- Oh give thanks unto Jehovah; for he is good; For his lovingkindness [endureth] for ever.
- Bible in Basic English (BBE)
- O give praise to the Lord, for he is good: for his mercy is unchanging for ever.
- Darby Translation (DBY)
- Give ye thanks unto Jehovah, for he is good; for his loving-kindness [endureth] for ever:
- Webster's Bible (WBS)
- O give thanks to the LORD; for [he is] good: for his mercy [endureth] for ever.
- Young's Literal Translation (YLT)
- Give ye thanks to Jehovah, For good, for to the age [is] His kindness.
Read in context
- 1ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
- 2ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- 3ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
Cross references
- 1 Chronicles 16:34 1 ಪೂರ್ವಕಾಲವೃತ್ತಾಂತ 16:34ಕರ್ತನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು;ಆತನ ಕೃಪೆಯು ಯುಗಯುಗಕ್ಕೂ ಅವೆ.
- Psalm 118:1 ಕೀರ್ತನೆಗಳು 118:1ಕರ್ತನಿಗೆ ಉಪಕಾರಸ್ತುತಿ ಮಾಡಿರಿ; ಆತನು ಒಳ್ಳೆಯವನು; ಆತನ ಕರು ಣೆಯು ಯುಗಯುಗಕ್ಕೂ ಇದೆ.
- 1 Chronicles 16:41 1 ಪೂರ್ವಕಾಲವೃತ್ತಾಂತ 16:41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
- Psalm 107:1 ಕೀರ್ತನೆಗಳು 107:1ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು.
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- Ezra 3:11 ಎಜ್ರನು 3:11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- Luke 1:50 ಲೂಕನು 1:50ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.
- 2 Chronicles 7:6 2 ಪೂರ್ವಕಾಲವೃತ್ತಾಂತ 7:6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.
- Psalm 105:1 ಕೀರ್ತನೆಗಳು 105:1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.